Monday, 12th May 2025

ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತ: ಮತ್ತೆ ನಾಲ್ಕು ಮೃತದೇಹ ಪತ್ತೆ

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಸ್ಥಳದಲ್ಲಿ ಗುರುವಾರ ಮತ್ತೆ ನಾಲ್ಕು ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಪುನರಾರಂಭಗೊಂಡ ನಂತರ ಸ್ಥಳದಿಂದ ಇನ್ನೂ ನಾಲ್ಕು ಶವಗಳನ್ನು ಹೊರತೆಗೆಯಲಾಗಿದೆ ಎಂದು ಕಿನ್ನೌರ್ ಉಪ ಆಯುಕ್ತರು ತಿಳಿಸಿದ್ದಾರೆ. ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆ(ಎಚ್‌ಆರ್‌ಟಿಸಿ) ಬಸ್ ಸೇರಿದಂತೆ ಹಲವು ವಾಹನಗಳು ಭೂ ಕುಸಿತದ ನಂತರ ಅವಶೇಷಗಳ ಅಡಿಯಲ್ಲಿ ಹೂತುಹೋಗಿವೆ ಎಂದು ರಾಜ್ಯ ವಿಪತ್ತು […]

ಮುಂದೆ ಓದಿ