Wednesday, 14th May 2025

’ಭೂ ಕಂಟಕ’: ಚಂದ್ರಬಾಬು ನಾಯ್ಡುಗೆ ಸಿಐಡಿ ನೋಟಿಸ್

ಹೈದರಾಬಾದ್ : ಟಿಡಿಪಿ ಮುಖ್ಯಸ್ಥ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಅಮರಾವತಿಯಲ್ಲಿ ನಡೆದಿರುವ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ನೋಟಿಸ್ ನೀಡಿದೆ. ನಾಯ್ಡು ಅವರಿಗೆ ಸಿಐಡಿ ಮಾ.24 ರಂದು ಸಿಐಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ವರದಿಯಾಗಿದೆ. ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ https://www.facebook.com/Vishwavanidaily ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯಲ್ಲಿ ಭಾರೀ ಸಂಚಲನಾ ಮೂಡಿಸಿದ್ದ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯ್ಡುಗೆ ಸಿಐಡಿ ನೋಟಿಸ್ ಜಾರಿಯಾಗಿದೆ.

ಮುಂದೆ ಓದಿ