Wednesday, 14th May 2025

ವಿಮಾನಗಳ ಲ್ಯಾಂಡಿಂಗ್‌ಗೆ ಅಡ್ಡಿಯೆಂದು ಲೇಸರ್ ಪ್ರದರ್ಶನ ರದ್ದು

ಕೋಲ್ಕತ್ತಾ : ಪೂರ್ವ ಕೊಲ್ಕತ್ತಾದ ಶ್ರೀಭೂವಿು ದುರ್ಗಾಪೂಜೆ ಪೆಂಡಾಲ್‌ನ ಲೇಸರ್ ಪ್ರದರ್ಶನದಿಂದ ವಿಮಾನಗಳ ಲ್ಯಾಂಡಿಂಗ್‌ಗೆ ಕಷ್ಟವಾಗುತ್ತಿದೆ ಎಂದು ವಿಮಾನ ಪೈಲಟ್‌ಗಳು ದೂರು ನೀಡಿದ ಹಿನ್ನೆಲೆ ಯಲ್ಲಿ ಲೇಸರ್ ಶೋ ರದ್ದುಪಡಿಸಲಾಗಿದೆ. ದುರ್ಗಾಪೂಜೆ ಪೆಂಡಾಲನ್ನು ದುಬೈನ ಬುರ್ಜ್ ಖಲೀಫಾ ಗಗನಚುಂಬಿ ಕಟ್ಟಡದ ಪ್ರತಿರೂಪವಾಗಿ ಸಿದ್ಧಪಡಿಸಲಾಗಿತ್ತು. ಕೊಲ್ಕತ್ತಾ ವಿಮಾನ ನಿಲ್ದಾಣ ಈ ಜನಪ್ರಿಯ ದುರ್ಗಾಪೂಜೆ ಪೆಂಡಾಲ್‌ನ ಸಮೀಪದಲ್ಲಿದೆ. ಎಟಿಸಿಗೆ ದೂರು ಬಂದ ತಕ್ಷಣ ಲೇಸರ್ ಪ್ರದರ್ಶನ ಸ್ಥಗಿತಗೊಳಿಸಲಾಯಿತು. ಈ ಗೋಪುರದ ಎತ್ತರ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ನಿಗದಿಪಡಿಸಿದ ಮಾನದಂಡಕ್ಕೆ ಸರಿ […]

ಮುಂದೆ ಓದಿ