Lashkar terrorist : ಕೇಂದ್ರೀಯ ತನಿಖಾ ದಳ (CBI) ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸಹಯೋಗದೊಂದಿಗೆ ಇಂಟರ್‌ಪೋಲ್ ನ್ಯಾಷನಲ್ ಸೆಂಟ್ರಲ್ ಬ್ಯೂರೋ, ಮೂಲಕ ರುವಾಂಡಾದಿಂದ ವಾಂಟೆಡ್ ಲಷ್ಕರ್-ಎ-ತೈಬಾ ಕಾರ್ಯಕರ್ತ ಸಲ್ಮಾನ್ ರೆಹಮಾನ್ ಖಾನ್‌ನನ್ನು ಭಾರತಕ್ಕೆ ಕರೆತರಲಾಗಿದೆ.
Lashkar-e-Taiba: ಮಹತ್ವದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾದ ಕಮಾಂಡರ್‌ನನ್ನು ಶ್ರೀನಗರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದೆ. ಅತ್ಯಂತ ರೋಚಕವಾಗಿ ನಡೆದ ಈ ಕಾರ್ಯಾಚರಣೆಯ ವಿವರ ಇಲ್ಲಿದೆ....