Job Guide: ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಅಡಿಯಲ್ಲಿ ಬರುವ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 345 ಹುದ್ದೆಗಳಿವೆ. ಎಸ್‌ಎಸ್‌ಎಲ್‌ಸಿ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್ 30.