Health Tips:
ಆಧುನಿಕ ಜೀವನ ಶೈಲಿ, ವ್ಯಕ್ತಿಯ ಅನಾರೋಗ್ಯಕರ ಆಹಾರ, ಒತ್ತಡದ ಜೀವನಶೈಲಿ, ಬೊಜ್ಜು, ಅಧಿಕ ಕೊಲೆಸ್ಟ್ರಾಲ್, ಅಧಿಕ ರಕ್ತದೊತ್ತಡದಿಂದ ವ್ಯಕ್ತಿ ಹೃದಯಾಘಾತಕ್ಕೆ ಒಳಗಾಗುತ್ತಾನೆ.ಹಾಗಾಗಿ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಮುನ್ನೆಚ್ಚರಿಕೆಯ ಕ್ರಮಗಳು ತೆಗೆದುಕೊಳ್ಳುವುದು ಮುಖ್ಯವಾಗುತ್ತದೆ.
Makara Sankranti 2025: ಯಾವ ರಾಜ್ಯದಲ್ಲಿ ಮಕರ ಸಂಕ್ರಾಂತಿಯನ್ನು ಯಾವ ರೂಪದಲ್ಲಿ ಮತ್ತು ಯಾವ ಸಂಪ್ರದಾಯಗಳೊಂದಿಗೆ ಆಚರಿಸಲಾಗುತ್ತದೆ ಎಂಬುದನ್ನು ಇಲ್ಲಿ...
Makar Sankranti 2025: ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಗಾಳಿಪಟ ಹಾರಿಸುವ ಸಂಪ್ರದಾಯವಿದೆ. ಸಾಕಷ್ಟು ಕಡೆಗಳಲ್ಲಿ ಪಟಗಳನ್ನು ಹಾರಿಸಿ ಎಲ್ಲರೂ ಸಂಭ್ರಮಪಡುತ್ತಾರೆ. ಈ ಆಚರಣೆಯ ಹಿಂದೆ ಧಾರ್ಮಿಕ ಮತ್ತು ವೈಜ್ಞಾನಿಕ...
ಚಹಾ ಎಲ್ಲರಿಗೂ ಪ್ರಿಯವಾದ ಪಾನೀಯ. ಆದರೆ ಚಹಾ(Food with Tea) ಕುಡಿಯುವಾಗ ಅದರ ಜೊತೆಗೆ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಇದರಿಂದ ಅನಾರೋಗ್ಯ ಸಮಸ್ಯೆ ಕಾಡಬಹುದು. ಹಾಗಾಗಿ ಆ...
Makar Sankranti: ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲೂ ಎಳ್ಳು ಬೇಕೇಬೇಕು. ಎಳ್ಳಿನಿಂದ ಮಾಡಿದ ಸಿಹಿ ತಿನಿಸುಗಳನ್ನ ಎಲ್ಲಾರಿಗೂ ಹಂಚಿ ಒಳ್ಳೆಯ ಮಾತನಾಡು ಎಂದು ಶುಭಕೋರುವುದು ಪ್ರಮುಖ ಸಂಪ್ರಾದಾಯವಾಗಿದೆ....
ರಾಮದುರ್ಗ: ಸ್ಥಳೀಯ ಪುರಸಭೆಗೆ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಬಿಜೆಪಿಯ ಲಕ್ಷಿö್ಮÃ ಕಡಕೋಳ ಅಧ್ಯಕ್ಷರಾಗಿ, ಸವಿತಾ ಧೂತ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಬಹುಮತ ಹೊಂದಿದ್ದ...
ಇಂಡಿಗೊ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರು ತಮ್ಮ ಭಾವಿ ಪತಿಯಿಂದ ಭಾವನಾತ್ಮಕ ಪ್ರಕಟಣೆಯನ್ನು ಸ್ವೀಕರಿಸಿದ್ದಾರೆ. ಈ ದೃಶ್ಯವನ್ನು ವಿಡಿಯೊದಲ್ಲಿ ಸೆರೆಹಿಡಿದು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ. ಈ ಹೃದಯಸ್ಪರ್ಶಿ ಕ್ಷಣವು...
Hoax Homb threat: ಆರೋಪಿ ಸೈಯದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜಧಾನಿಯಲ್ಲಿ ಕಳೆದ ವರ್ಷ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದಂತೆ ಬೆಂಗಳೂರಿನ ವಿವಿಧೆಡೆ ಬಾಂಬ್ ಸ್ಫೋಟ...
ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಸಮ್ಮೇಳನಗಳಲ್ಲಿ ಒಂದು ಎನಿಸಿಕೊಂಡಿರುವ ಮಹಾ ಕುಂಭ ಮೇಳ- 2025 ರಲ್ಲಿ ರಿಲಯನ್ಸ್ ಕನ್‌ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಆರ್‌ಸಿಪಿಎಲ್) (Reliance) ಸಹ ಭಕ್ತಾದಿಗಳಿಗೆ ಸೇವೆ...
ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಪೀಣ್ಯ ವಿಭಾಗದ ಎನ್-7 ಉಪ ವಿಭಾಗದ ಹಲವೆಡೆ ಜ.16...