Sunday, 11th May 2025

Chikkaballapur News: ಪರಿಸರ ಸಂರಕ್ಷಣಾ ಕಾರ್ಯ ನಮ್ಮೆಲ್ಲರ ಕರ್ತವ್ಯ-ಪ್ರಶಾಂತ್

ಗೌರಿಬಿದನೂರು : ಸಮುದಾಯದಲ್ಲಿ ಹೆಚ್ಚಿನ ಗಿಡ ನೆಟ್ಟು ನೀರುಣಿಸಿ ಪರಿಸರ ಸಂರಕ್ಷಣೆ ಮಾಡುವ ಮೂಲಕ ಶ್ರಮದಾನ ಮಾಡಿ ಸ್ವಚ್ಛ ಮತ್ತು ಹಚ್ಛ ಹಸಿರಿನ ಪರಿಸರ ನಿರ್ಮಾಣಕ್ಕೆ ನಾವೆಲ್ಲರೂ ಸಾಕ್ಷಿಯಾಗಬೇಕಾಗಿದೆ, ಇದರಿಂದಾಗಿ ಎಲ್ಲರ ಬದುಕು ಹಸನಾಗುವುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಜಿಲ್ಲಾ ನಿರ್ದೇಶಕ ಪ್ರಶಾಂತ್ ತಿಳಿಸಿದರು. ತಾಲ್ಲೂಕಿನ ಆರ್ಕುಂದ ಗ್ರಾಮದ ಹೊರವಲಯದಲ್ಲಿನ ಸಸ್ಯಕ್ಷೇತ್ರದಲ್ಲಿ ಸಾಮಾಜಿಕ ಅರಣ್ಯೀಕರಣ ಯೋಜನೆ ಯಡಿಯಲ್ಲಿ ಗಿಡಗಳನ್ನು ನೆಟ್ಟು ನೀರುಣಿಸಿ ಅವರು ಭಾಗವಹಿಸಿ ಮಾತನಾಡಿದರು. ನೆರೆಯ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯದ ಜತೆಗೆ […]

ಮುಂದೆ ಓದಿ