ಮಹಾರಾಷ್ಟ್ರದ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್ ಹೊತ್ತುಕೊಂಡಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಗ್ಯಾಂಗ್ ನಾಯಕನನ್ನು ತನಿಖೆಗಾಗಿ ತಮ್ಮ ಕಸ್ಟಡಿಗೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರಿಗೆ ಕಾನೂನು ಸವಾಲುಗಳು ಎದುರಾಗಿವೆ.
India Canada row: ರಾಯಲ್ ಕೆನಡಿಯನ್ ಮೌಂಟೆಡ್ ಪೋಲೀಸ್ (RCMP) ಸಹಾಯಕ ಕಮಿಷನರ್ ಬ್ರಿಗಿಟ್ಟೆ ಗೌವಿನ್ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು, ಬಿಷ್ಣೋಯ್ ಗ್ಯಾಂಗ್ ಅನ್ನು ಬಳಸಿಕೊಂಡು...
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಆರೋಪವನ್ನು ಹೊಂದಿರುವ ಲಾರೆನ್ಸ್ ಬಿಷ್ಣೋಯ್ ನನ್ನು (Lawrence Bishnoi) ಗುಜರಾತ್‌ನ ಸಬರಮತಿ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ. ಜೈಲಿನಲ್ಲಿದ್ದರೂ ಆತ ತನ್ನ...
90 ರ ದಶಕದಲ್ಲಿ ದಾವೂದ್ ಇಬ್ರಾಹಿಂ ಸಣ್ಣ ಅಪರಾಧಗಳನ್ನು ಮಾಡಿ ಅಪರಾಧ ಜಗತ್ತಿಗೆ ಕಾಲಿಟ್ಟು ತನ್ನ ಜಾಲವನ್ನು ಹೇಗೆ ವಿಸ್ತರಿಸಿದನೋ ಅದೇ ರೀತಿ ಲಾರೆನ್ಸ್ ಬಿಷ್ಣೋಯ್ (Bishnoi...
Baba Siddique:ಸಿದ್ದಿಕ್ ಅದ್ದೂರಿ ಪಾರ್ಟಿಗಳಿಗೆ ಹೆಸರುವಾಸಿಯಾಗಿದ್ದರು ಮತ್ತು ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ನಡುವಿನ ಐದು ವರ್ಷಗಳ ಶೀತಲ ಸಮರವನ್ನು 2013 ರಲ್ಲಿ ಅವರ 'ಇಫ್ತಾರ್'...
ಪಂಜಾಬ್ ಗಾಯಕ ಮತ್ತು ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಅವರ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಮುಖ ಅಪರಾಧಗಳಲ್ಲಿ ಭಾಗಿಯಾಗಿರುವ ಲಾರೆನ್ಸ್ ಬಿಷ್ಣೋಯ್ (Lawrence Bishnoi)...