Tuesday, 13th May 2025

ಎಲ್‌ಇಟಿಗೆ ಸೇರಿದ್ದ ಸ್ಥಳೀಯ ಭಯೋತ್ಪಾದಕರ ಶರಣಾಗತಿ

ಕುಲ್ಗಾಮ್: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಟೋಂಗ್‌ಡೌನುನಲ್ಲಿ ಭದ್ರತಾ ಪಡೆಗಳೊಂದಿಗೆ ಮುಖಾಮುಖಿಯಲ್ಲಿ ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು, ಶಸ್ತ್ರ ತ್ಯಾಗ ಮಾಡಿ ಶರಣಾಗತರಾಗಿದ್ದಾರೆ. ಕುಲ್ಗಾಂನಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾಪಡೆಗಳು ಟೋಂಗ್‌ಡೌನುನಲ್ಲಿ ಎನ್‌ ಕೌಂಟರ್ ನಡೆಸಲು ಆರಂಭಿಸಿದ್ದರು. ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ಆರಂಭಿಸಿದ್ದರು. ಕಾರ್ಯಾಚರಣೆ ನಡೆಯು ತ್ತಿರುವಾಗ, ಭಯೋತ್ಪಾದಕರ ಕುಟುಂಬಗಳು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶರಣಾಗುವಂತೆ ಉಗ್ರರಿಗೆ ಮನವಿ ಮಾಡಿದರು. ಈ ವೇಳೆ ಇಬ್ಬರು ಸ್ಥಳೀಯ ಭಯೋತ್ಪಾದಕರು ಪೊಲೀಸ್ ಮತ್ತು ಭದ್ರತಾ […]

ಮುಂದೆ ಓದಿ