Tuesday, 13th May 2025

ಲಿವಿಂಗ್‌ಸ್ಟೋನ್ ಆಲ್‌ರೌಂಡರ್ ಆಟ: ಚೆನ್ನೈಗೆ ಹ್ಯಾಟ್ರಿಕ್‌ ಸೋಲು

ಮುಂಬೈ: ಲಿಯಾಮ್ ಲಿವಿಂಗ್‌ಸ್ಟೋನ್ (60 ರನ್ ಹಾಗೂ 2 ವಿಕೆಟ್) ಆಲ್‌ರೌಂಡರ್ ಆಟವು ಪಂಜಾಬ್ ಕಿಂಗ್ಸ್ ತಂಡಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಮೇಲೆ ಸವಾರಿ ಮಾಡಲು ನೆರವಾಯಿತು. ಈ ಮೂಲಕ ಮಯಂಕ್ ಅಗರವಾಲ್ ಪಡೆ ಆಡಿರುವ ಮೂರು ಪಂದ್ಯಗಳಲ್ಲಿ ಎರಡನೇ ಗೆಲುವು ದಾಖಲಿಸಿದೆ. ಸಿಎಸ್‌ಕೆ ಸತತ ಮೂರನೇ ಸೋಲಿನ ಮುಖಭಂಗಕ್ಕೊಳ ಗಾಗಿದೆ. ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಪಂಜಾಬ್, ಲಿಯಾಮ್ ಲಿವಿಂಗ್‌ಸ್ಟೋನ್ ಚೊಚ್ಚಲ ಐಪಿಎಲ್ ಅರ್ಧಶತಕದ ನೆರವಿನಿಂದ 180 ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. […]

ಮುಂದೆ ಓದಿ