Thursday, 15th May 2025

ಟ್ವಿಟರ್‌ನಲ್ಲಿ ಟ್ರೆಂಡ್‌ ಆದ #Bal_Narendra, #LieLikeModi

ನವದೆಹಲಿ: ಬಾಂಗ್ಲಾದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ತಾನು ಶುಕ್ರವಾರ ಬಾಂಗ್ಲಾದ 50ನೇ ವರ್ಷದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮಾಡಿರುವ ಭಾಷಣ ನಗೆಪಾಟಲಿಗೀಡಾಗಿದೆ. ನನ್ನ ಮೊದಲ ಪ್ರತಿಭಟನೆಗಳಲ್ಲಿ ಬಾಂಗ್ಲಾ ವಿಮೋಚನೆ ಪರ ಹೋರಾಟವೂ ಒಂದು. ನಾನು ಮತ್ತು ನನ್ನ ಸಹೋದ್ಯೋಗಿಗಳು ಭಾರತದಲ್ಲಿ ಸತ್ಯಾಗ್ರಹ ನಡೆಸಿದ್ದೆವು. ಆಗ ನಾನು 20ರ ಹರೆಯದಲ್ಲಿದ್ದೆ. ಬಾಂಗ್ಲಾದೇಶ ಸ್ವಾತಂತ್ರ್ಯ ಹೋರಾಟದ ಈ ಸತ್ಯಾಗ್ರಹದ ವೇಳೆ ನನಗೆ ಜೈಲಿಗೆ ಹೋಗುವ ಸಂದರ್ಭವೂ ಬಂದಿತ್ತು” ಎಂದು ಹೇಳಿದ್ದರು. ಈ ಹೇಳಿಕೆ ಸಾಕಷ್ಟು ಟೀಕೆ, ಅಪಹಾಸ್ಯಕ್ಕೂ ಒಳಗಾಗಿದೆ. […]

ಮುಂದೆ ಓದಿ