Saturday, 10th May 2025

MLA YeshwantRayagowda : ತಾಲೂಕಿನ ಒಂದು ಗ್ರಾಮ ಸರಾಯಿ ಮುಕ್ತ ಮಾಡಿ – ಯಶವಂತರಾಯ ಗೌಡ

ಇಂಡಿ: ಇಂಡಿ ತಾಲೂಕಿನಲ್ಲಿಯ ಯಾವದಾದರೂ ಒಂದು ಗ್ರಾಮವನ್ನು ಶರಾಯಿ ಮುಕ್ತ ಮಾಡಿ ಅದು ಇತರ ಗ್ರಾಮಗಳಿಗೆ ಪ್ರೇರಣೆ ಯಾಗುತ್ತದೆ ಎಂದು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು. ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದರು. ಅದಕ್ಕೆ ಪೂರಕವಾಗಿ ಮಾತನಾಡಿದ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಸ್ಥಳಿಯ ಧರ್ಮಸ್ಥಳ ಸೇವಾ ಸಂಸ್ಥೆ ಮತ್ತು ಪೂಜ್ಯ ಶ್ರೀ ಅಮೃತಾನಂದ ಅವರ ಸಹಕಾರದಿಂದ ಯಾವದಾದರೂ ಒಂದು ಗ್ರಾಮ ಗುರುತಿಸಿ ಬರುವ ಅಕ್ಟೋಬರ್ ೨ […]

ಮುಂದೆ ಓದಿ