ಮನಿಲಾ: ದೇಶದ ಸುಸ್ಥಿರ ಅಭಿವೃದ್ಧಿಗೆ ಸಾಕ್ಷರತೆ ನಿರ್ಣಾಯಕ. ಉತ್ತಮ ಶಿಕ್ಷಣ ಪಡೆದ ಮಕ್ಕಳು ಜಾಗತಿಕ ಮಾರುಕಟ್ಟೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಪೂರಕ ಕೊಡುಗೆ ನೀಡುತ್ತಾರೆ. ಫಿಲಿಪ್ಪೀನ್ಸ್‌ನಲ್ಲಿ ಸಾಕ್ಷರತೆಯ ಪ್ರಮಾಣವು ಶೇಕಡಾ 97ಕ್ಕೆ ಏರಿಕೆಯಾಗಿದೆ. ಕಳೆದ ಐದು ವರ್ಷಗಳಲ್ಲಿ 1.2% ಸುಧಾರಿಸಿದೆ ಎಂದು ಅಲ್ಲಿನ ಅಂಕಿಅಂಶ ನೀಡಿದೆ. 2020ರ ಜನಸಂಖ್ಯೆ ಮತ್ತು ವಸತಿ ಗಣತಿ ಸಮೀಕ್ಷೆಯ ಫಲಿತಾಂಶಗಳನ್ನು ಉಲ್ಲೇಖಿಸಿ ಫಿಲಿಪ್ಪೀನ್ಸ್ ಅಂಕಿಅಂಶ ಪ್ರಾಧಿಕಾರ ನೀಡಿದ ಮಾಹಿತಿಯಂತೆ, ಐದು ವರ್ಷಕ್ಕಿಂತ ಮೇಲ್ಪಟ್ಟ 97.6 ಮಿಲಿಯನ್ ಫಿಲಿಪ್ಪೀನ್ಸ್ ಜನರಲ್ಲಿ 94.6 […]
ತಿರುವನಂತಪುರ: ಕೇರಳ ರಾಜ್ಯ ನಡೆಸುತ್ತಿರುವ ಸಾಕ್ಷರತಾ ಕಾರ್ಯಕ್ರಮದಲ್ಲಿ ತಮಿಳುನಾಡಿನ 108 ವರ್ಷದ ವೃದ್ಧೆಯೊಬ್ಬರು ಟಾಪರ್ ಆಗಿದ್ದಾರೆ. 1915 ರಲ್ಲಿ ತಮಿಳುನಾಡಿನ ಥೇಣಿ ಜಿಲ್ಲೆಯ ಕುಂಬಮ್‌ನಲ್ಲಿ ಜನಿಸಿದ ಕಮಲಾಕನ್ನಿ...