Thursday, 15th May 2025

ಲಿವಿಂಗ್ ಟುಗೆದರ್‌ನಲ್ಲಿ ಇರುವವರಿಗೆ ವೈವಾಹಿಕ ಹಕ್ಕು ಇಲ್ಲ: ಮದ್ರಾಸ್‌ ಹೈಕೋರ್ಟ್

ಚೆನ್ನೈ: ದೀರ್ಘ ಸಮಯದವರೆಗೆ ಜೊತೆಯಾಗಿ ಬದುಕು(ಲಿವಿಂಗ್ ಟುಗೆದರ್‌) ಸಾಗಿಸುವವರಿಗೆ ಯಾವುದೇ ವೈವಾಹಿಕ ಹಕ್ಕು ಇಲ್ಲ ಎಂದು ಮದ್ರಾಸ್‌ ಹೈಕೋರ್ಟ್ ತೀರ್ಪು ನೀಡಿದೆ. ಕೊಯಮತ್ತೂರಿನ ಆರ್ ಕಲೈಸೆಲ್ವಿ ಎಂಬವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಗೊಳಿಸಿ ನ್ಯಾಯಮೂರ್ತಿಗಳಾದ ಎಸ್ ವೈದ್ಯನಾಥನ್ ಮತ್ತು ಆರ್ ವಿಜಯಕುಮಾರ್‌ರನ್ನು ಒಳಗೊಂಡ ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ದೀರ್ಘ ಸಮಯದವರೆಗೆ ಜೊತೆಯಾಗಿ ಬದುಕುವುದು ಅಥವಾ ಲಿವಿಂಗ್ ಟುಗೆದರ್‌ನಲ್ಲಿ ಇರುವವರು ನ್ಯಾಯಾಲಯದ ಮುಂದೆ ಯಾವುದೇ ವೈವಾಹಿಕ ವಿವಾದದ ಬಗ್ಗೆ ಅರ್ಜಿ ಸಲ್ಲಿಸಲು ಆಗದು […]

ಮುಂದೆ ಓದಿ