Thursday, 15th May 2025

Kalaburagi Rain: ಧಾರಾಕಾರ ಮಳೆ ಜನಜೀವನ ಅಸ್ತವ್ಯಸ್ಥ

ಕಲಬುರಗಿ: ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ವಿಪರೀತ ಶಕೆಯಿಂದ ಕೂಡಿದ ಕಲಬುರಗಿಯ ವಾತಾವರಣ ಸಾಯಂಕಾಲದ ಹೊತ್ತಿಗೆ ಧಾರಾಕಾರ ಮಳೆ ಸುರಿದು ಹಿನ್ನಲೆ ಸಂಪೂರ್ಣ ಜನಜೀವನ ಅಸ್ತವ್ಯಸ್ಥ ಗೊಂಡಿತು. ನಗರ ಹಾಗೂ ಗ್ರಾಮೀಣ ಭಾಗದ ಕೆಲವಡೆ ಸುಮಾರು ಒಂದೂವರೆ ಗಂಟೆಗೂ ಅಧಿಕ ಕಾಲ ಎಡಬಿಡದೇ ಸುರಿದ ಮಳೆಗೆ ಕಲಬುರಗಿಯ ಮಂದಿ ಹೈರಾಣಾದರು. ಬಾರಿ ಮಳೆಯಿಂದಾಗಿ ವಿವಿಧ ಬಡಾವಣೆ ಹಾಗೂ ತಗ್ಗು ಪ್ರದೇಶ ಗಳಿಗೆ ನೀರು ನುಗ್ಗಿದರೆ, ಕೇವಲ ಒಂದು ಗಂಟೆ ಮಳೆಗೆ ಗ್ರಾಮೀಣ ಭಾಗದ ಹಳ್ಳಕೊಳ್ಳಗಳು ತುಂಬಿ ಹರಿದವು. ಮಳೆ […]

ಮುಂದೆ ಓದಿ

Women Health: ಮಹಿಳೆ ಆರೋಗ್ಯದಲ್ಲಿದೆ ಸಮಾಜದ ಆರೋಗ್ಯ -ಡಾ.ಎಸ್.ಪರಮೇಶ್‌

ತುಮಕೂರು: ಮಹಿಳೆ ಕುಟುಂಬದ ಆರೋಗ್ಯದ ಜೊತೆಗೆ ತನ್ನ ದೇಹದಲ್ಲಾಗುವ ಬದಲಾವಣೆಗಳು ಹಾಗೂ ಅನಾರೋಗ್ಯ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ...

ಮುಂದೆ ಓದಿ

Kho-Kho: ಇಂದಿನಿಂದ ಸೆ.25ರವರೆಗೆ ಖೋ ಖೋ ಪಂದ್ಯಾವಳಿ

23-09 ರಿಂದ 25-09 ರವರೆಗೆ ಬೆಂಗಳೂರಿನ, ಚಂದ್ರ ಬಡಾವಣೆಯ ಶ್ರೀ ಸಿದ್ದಗಂಗಾ ಹೈಯರ್ ಪ್ರೈಮರಿ ಶಾಲೆಯ ಆವರಣದಲ್ಲಿ ಸಿ ಬಿ ಎಸ್ ಸಿ ವಲಯ VIII, ಖೋ...

ಮುಂದೆ ಓದಿ

Tumkur News: ಗುಣಮಟ್ಟದ ಸಲಕರಣೆ ವಿತರಿಸಲು ಆಗ್ರಹ 

ತುಮಕೂರು: ಜನರಿಗೆ ಗುಣಮಟ್ಟದ ಸೇವೆ ಒದಗಿಸುವ ನಿಟ್ಟಿನಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಗುಣಮಟ್ಟದ ಸಲಕರಣೆ ವಿತರಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ  ಕರ್ನಾಟಕ ರಾಜ್ಯ ಗ್ರಾಮ...

ಮುಂದೆ ಓದಿ

Tumkur News: ಗ್ರಾಮ ಅಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ

ಕೊರಟಗೆರೆ: ಗ್ರಾಮ ಆಡಳಿತ ಅಧಿಕಾರಿಗಳಿಗೆ ಆಧಿಕ ಕೆಲಸದ ಒತ್ತಡ ಹಾಗೂ ತಾಂತ್ರಿಕ ಕೆಲಸಗಳಿಗೆ ಮಾಹಿತಿ ನೀಡದೆ ಹಾಗೂ ಮೂಲಭೂತ ಸೌಕರ್ಯ ನೀಡದೆ ಒತ್ತಡ ಏರಿ ಕೆಲಸ ಮಾಡಿಸುತ್ತಿರುವುದನ್ನು...

ಮುಂದೆ ಓದಿ

Scholarship: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಪರೀಕ್ಷೆ

ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗಳು ಕೇವಲ ಸವಾಲುಗಳನ್ನು ಎದುರಿಸಲು, ಹೆಚ್ಚಿನ ಅಂಕಗಳನ್ನು ಗಳಿಸುವು ದಕ್ಕೆ ಸೀಮಿತವಲ್ಲ ಬದಲಾಗಿ ನಾವೇನು ಎಂಬುದನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತವೆ ಅಲ್ಲದೆ ಪ್ರಪಂಚ ಏನು ಎಂಬುದನ್ನು...

ಮುಂದೆ ಓದಿ

Clash: ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಎರಡು ಗುಂಪಿನ ನಡುವೆ ಗಲಾಟೆ; ಚಾಕು ಇರಿತ

ಗಂಗಾವತಿ: ನಗರದಲ್ಲಿ ಸೋಮವಾರ ರಾತ್ರಿ ನಡೆದ ಗಣೇಶ ವಿಸರ್ಜನೆ (Ganesh Visarjan) ಮೆರವಣಿಗೆಯಲ್ಲಿ ಎರಡು ಗುಂಪಿನ ಯುವಕರ ನಡುವಿನ ಗಲಾಟೆಯಲ್ಲಿ ದುಷ್ಕರ್ಮಿಗಳು ಯುವಕನೊಬ್ಬನಿಗೆ ಚಾಕುವಿನಿಂದ ಇರಿದಿದ್ದಾರೆ. ಗಂಗಾವತಿಯ...

ಮುಂದೆ ಓದಿ

Chikkaballapur News: ಭಜನೆ, ದೇವರ ನಾಮ ಕೋಲಾಟ ಭಾರತೀಯ ಸಂಸ್ಕೃತಿಯ ಪ್ರತಿಬಿಂಬ-ಶ್ರೀ ಮಂಗಳನಾಥ ಸ್ವಾಮೀಜಿ

ಚಿಕ್ಕಬಳ್ಳಾಪುರ: ನಮ್ಮ ಪೂರ್ವಿಕರು ಬದುಕಿನ ಭಾಗವಾಗಿ ರೂಢಿಸಿಕೊಂಡು ಬಂದಿದ್ದ ಭಜನೆ,ಹಾಡು,ಕೋಲಾಟ, ದೇವರ ನಾಮದ ಸ್ತುತಿಗಳು, ಪಾಶ್ಚಾತ್ಯ ನಾಗರೀಕತೆಯ ದಾಳಿಗೆ ಸಿಕ್ಕಿ ಕಣ್ಮರೆಯಾಗುತ್ತಿರುವುದು ನೋವಿನ ಸಂಗತಿ ಯಾಗಿದೆ. ಆದರೆ...

ಮುಂದೆ ಓದಿ

Chikkaballapur News: ಸಮಾಜಕ್ಕೆ ಒಳಿತನ್ನು ಮಾಡಲು ಶ್ರಮಿಸುವವನೇ ನೈಜ ಇಂಜಿನಿಯರ್-ಐಐಎಂ ಮೆಂಟರ್ ಗೋಪಾಲ್‌ರಾವ್ ಅಡ್ಡಂಕಿ

ಚಿಕ್ಕಬಳ್ಳಾಪುರ : ಬಿಇ ಮಾಡಿದವರೆಲ್ಲಾ ಇಂಜನಿಯರ್‌ಗಳೇ ಆದರೂ ನೂತನ ಸಂಶೋಧನೆಯ ಮೂಲಕ ಸಮಾಜಕ್ಕೆ ಒಳಿತನ್ನು ಮಾಡಲು ಮುಂದಾಗುವವರೇ ನಿಜಾರ್ಥದಲ್ಲಿ ಉತ್ತಮ ಇಂಜನಿಯರ್ ಆಗಲಿದ್ದಾರೆ. ನಿಮ್ಮೆಲ್ಲರ ಚಿತ್ತ ಈದಿಕ್ಕಿನೆಡೆಗಿರಲಿ...

ಮುಂದೆ ಓದಿ

Ganesh Visarjan: ಅದ್ದೂರಿ ಮೆರವಣಿಗೆ ಮೂಲಕ ಬೈಪಾಸ್ ಗಣಪತಿ ವಿಸರ್ಜನೆ

ಗೌರಿಬಿದನೂರು: ನಗರದಲ್ಲಿ ಪ್ರತಿಷ್ಠಾಪಿಸಿದ ಬೈಪಾಸ್ ಗಣೇಶ ಮೂರ್ತಿಯನ್ನು ಸಾವಿರಾರು ಮಂದಿ ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿ ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ಅತ್ಯಂತ ಸಂಭ್ರಮದಿಂದ ವಿಸರ್ಜನೆ ಮಾಡಲಾಯಿತು. ಗೌರಿಬಿದನೂರು ನಗರ...

ಮುಂದೆ ಓದಿ