Saturday, 17th May 2025

Route close: ಇಂದಿನಿಂದ ಚಿಕ್ಕಬಳ್ಳಾಪುರ-ಗೌರಿಬಿದನೂರು ಮಾರ್ಗ ಬಂದ್

ಗೌರಿಬಿದನೂರು: ನಗರದ ಚಿಕ್ಕಬಳ್ಳಾಪುರ ಮಾರ್ಗದಲ್ಲಿರುವ ಉತ್ತರ ಪಿನಾಕಿನಿ ನದಿ ಸೇತುವೆ ಅಭಿವೃದ್ಧಿ ಕಾಮಗಾರಿ ಅ.೧೯ರ ಶನಿವಾರದಿಂದ ಆರಂಭವಾಗುತ್ತಿರುವುದರಿ0ದ  ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಮಾರ್ಗವನ್ನು ಬದಲಿಸಲಾಗಿದೆ. ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದ ಕಡೆಯಿಂದ ನಗರಕ್ಕೆ ಬರುವ ಹಾಗೂ ನಗರದಿಂದ ಚಿಕ್ಕಬಳ್ಳಾಪುರಕ್ಕೆ ಹೋಗುವ ವಾಹನಗಳಿಗೆ ಬೈಪಾಸ್ ರಸ್ತೆಯ ಮೂಲಕ ರ‍್ಯಾಯ ಮಾರ್ಗ ಕಲ್ಪಿಸಲಾಗಿದೆ. ೬ ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮನವಿ ಮಾಡಿದ್ದಾರೆ. ಉತ್ತರ ಪಿನಾಕಿನಿ ಸೇತುವೆ ಕಾಮಗಾರಿಯನ್ನು ಸುಮಾರು […]

ಮುಂದೆ ಓದಿ

PU student died: ವಿದ್ಯುತ್ ಸರಿಪಡಿಸಲು ಹೋಗಿ ಶಾಕ್‌ಗೆ ತುತ್ತಾಗಿ ಪಿಯುಸಿ ವಿದ್ಯಾರ್ಥಿ ಸಾವು

ಚಿಕ್ಕಬಳ್ಳಾಪುರ : ಮನೆಯಲ್ಲಿ  ವಿದ್ಯುತ್ ಬರುತ್ತಿಲ್ಲವೆಂದು ಸರಿಪಡಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಶಾಕ್‌ಗೆ ತುತ್ತಾಗಿ ಪಿಯುಸಿ ಓದುತ್ತಿದ್ದ ಕಾಲೇಜು ವಿದ್ಯಾರ್ಥಿಯೋರ್ವ ಸಾವನ್ಪಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕುರ್ಲಹಳ್ಳಿ...

ಮುಂದೆ ಓದಿ

Election: ನ.16ಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಘೋಷಣೆ

ಅ.28 ರಿಂದ ನವೆಂಬರ್ 7 ರವರೆಗೆ ಬೆಳಿಗ್ಗೆ ೧೧ ಗಂಟೆಯಿ0ದ ಸಂಜೆ ೫ ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ನಾಮಪತ್ರಗಳನ್ನು  ನವೆಂಬರ್ ೮ ರಂದು ಬೆಳಿಗ್ಗೆ ೧೧ ಗಂಟೆಯವರೆಗೆ...

ಮುಂದೆ ಓದಿ

Dr M C Sudhakar: ವಾಲ್ಮೀಕಿ ಮುಖಂಡರಿಂದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ಗೆ ಸನ್ಮಾನ  

ಚಿಂತಾಮಣಿ: ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ವಾಲ್ಮೀಕಿ ಸಮುದಾಯ ಇವರ ಸಂಯುಕ್ತ ಆಶ್ರಯದಲ್ಲಿ ಸಡಗರದಿಂದ  ನಡೆಸಿದ ಮಹರ್ಷಿ ವಾಲ್ಮೀಕಿ ಜಯಂತಿ ಯಲ್ಲಿ...

ಮುಂದೆ ಓದಿ

Minister Krishnabyregowda: ಬಗರ್ ಹುಕುಂ ಸಾಗುವಳಿ ಹಕ್ಕು ಪತ್ರ ನೀಡಲು ವಿಳಂಬ: ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಿಗೆ ಘೇರಾವ್, ಪ್ರತಿಭಟನೆ

ಬಾಗೇಪಲ್ಲಿ: ತಾಲ್ಲೂಕಿನಾದ್ಯಂತ ಬಗರ್ ಹುಕ್ಕುಂ ಸಾಗುವಳಿದಾರರು ನಮೂನೆ-53, 57 ಹಾಗೂ 59 ರಲ್ಲಿ ಅರ್ಜಿಸಲ್ಲಿಸಿದವರಿಗೆ ಹಕ್ಕು ಪತ್ರ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ...

ಮುಂದೆ ಓದಿ

Chikkaballapur: ವಾಲ್ಮೀಕಿ ಮಹರ್ಷಿ ಜೀವನ ಮೌಲ್ಯ, ತತ್ವಗಳು ಎಲ್ಲ ಕಾಲಕ್ಕೂ ಪ್ರಸ್ತುತ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ: ಸತತ ಪರಿಶ್ರಮ, ಅಚಲ ಸಾಧನೆಯಿಂದ ಮಹರ್ಷಿ ವಾಲ್ಮೀಕಿಯಾಗಿ ರೂಪುಗೊಂಡಿದ್ದು, ವಾಲ್ಮೀಕಿ ಅವರ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಅವರು ಹೇಳಿದರು ಪಟ್ಟಣದ...

ಮುಂದೆ ಓದಿ

Valmiki statue: ಮಹರ್ಷಿ ವಾಲ್ಮೀಕಿ ಪುತ್ತಳಿ ಸ್ಥಾಪಿಸುವಂತೆ ಒತ್ತಾಯ

ಬಸ್ ಸ್ಟಾಂಡ್‌ನಲ್ಲಿ ವಾಲ್ಮೀಕಿ ವೃತ್ತ ಎಂದು ಹೆಸರು ಇರುವ ನಾಮಫಲಕ ಇಟ್ಟು ತೆರವುಗೊಳಿಸಿ ಪೊಲೀಸರು ಪೊಲೀಸರು ಹಾಗೂ ಸಮುದಾಯದ ಮುಖಂಡರ ನಡುವ ಕೆಲ ಕಾಲ ತಳ್ಳಾಟ ಕೊರಟಗೆರೆ:...

ಮುಂದೆ ಓದಿ

Misbehave: ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ : ಶಿಕ್ಷಕ ಅಮಾನತು

ತುಮಕೂರು: ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.ತಾಲೂಕಿನ ಸಿರಿವರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಅರ್.‌ ರಾಮು ಅಮಾನತುಗೊಂಡ ಶಿಕ್ಷಕ. ಶಿಕ್ಷಕ ರಾಮು ವಿದ್ಯಾರ್ಥಿನಿಯರೊಂದಿಗೆ...

ಮುಂದೆ ಓದಿ

Tumkur News: ವಾಲ್ಮೀಕಿ ರಾಮಾಯಣ ಜಗತ್ತಿನ ಸರ್ವಕಾಲಿಕ ಶ್ರೇಷ್ಠ ಗ್ರಂಥ

ಗುಬ್ಬಿ: ಕೃತಿ ಮತ್ತು ಕಾವ್ಯಗಳ ಮೂಲಕ ಜೀವನದ ಮೌಲ್ಯಗಳನ್ನು ಅರಿಯಲು ಸಮಾಜಕ್ಕೆ ಉತ್ತಮ ಸಂದೇಶ ನೀಡಿದ ಜಗತ್ತಿನ ಶ್ರೇಷ್ಠ ಗ್ರಂಥ ವಾಲ್ಮೀಕಿ ರಾಮಾಯಣ ಎಂದು ಶಾಸಕ ಎಸ್ಆರ್...

ಮುಂದೆ ಓದಿ

Dr G Parameshwar: ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ 11447 ಕೋಟಿ: ಸಚಿವ ಪರಮೇಶ್ವರ್

ತುಮಕೂರು : ಸರ್ಕಾರವು ತನ್ನ ಆಯವ್ಯಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ 11447 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು  ಸಚಿವ ಡಾ: ಜಿ. ಪರಮೇಶ್ವರ್ ತಿಳಿಸಿದರು.   ...

ಮುಂದೆ ಓದಿ