Friday, 16th May 2025

ಯೋಗಿ ಎಫೆಕ್ಟ್: 72 ಗಂಟೆಗಳಲ್ಲೇ 6,031 ಧ್ವನಿವರ್ಧಕಗಳಿಗೆ ನಿರ್ಬಂಧ

ಲಕ್ನೋ: ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆದು ಹಾಕುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸರ್ಕಾರ ನಿರ್ದೇಶನ ನೀಡುತ್ತಿದ್ದಂತೆ ರಾಜ್ಯದ ವಿವಿಧ ಧಾರ್ಮಿಕ ಸ್ಥಳಗಳಲ್ಲಿನ 6000ಕ್ಕೂ ಹೆಚ್ಚು ಧ್ವನಿ ವರ್ಧಕಗಳನ್ನು ತೆಗೆದು ಹಾಕಲಾಗಿದೆ. ನಿರ್ದೇಶನ ನೀಡಿದ 72 ಗಂಟೆಗಳಲ್ಲೇ 6,031 ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗಿದೆ. ನಿಗದಿತ ಡೆಸಿಬಲ್ ಮಟ್ಟಗಳಿಗೆ ಅನುಗು ಣವಾಗಿ 30,000 ಧ್ವನಿವರ್ಧಕಗಳ ಪರಿಮಾಣ ವನ್ನು ಕಡಿಮೆ ಮಾಡಲಾಗಿದೆ. ಧಾರ್ಮಿಕ ಸ್ಥಳಗಳ ಸುತ್ತಮುತ್ತಲಿನಲ್ಲಿ ವಾಸಿಸುವ ಜನರಿಗೆ ತೊಂದರೆಯಾಗದಂತೆ ಧ್ವನಿ ವರ್ಧಕಗಳ ಶಬ್ದವನ್ನು ನಿರ್ಬಂಧಿಸಲು ಮುಖ್ಯಮಂತ್ರಿ ಯೋಗಿ […]

ಮುಂದೆ ಓದಿ

ಕೋರೊನಾ ಪ್ರಕರಣದಲ್ಲಿ ಏರಿಕೆ: ಬ್ರಿಟನ್’ನಲ್ಲಿ ಮತ್ತೆ ಲಾಕ್‌ಡೌನ್

ಲಂಡನ್: ಕೋವಿಡ್ ಸೋಂಕಿನ ಎರಡನೇ ಹಂತದ ಅಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬ್ರಿಟನ್ ಮತ್ತೆ ಲಾಕ್‌ಡೌನ್ ವಿಧಿಸಿದೆ. ನ.5 ರಂದು ಲಾಕ್‌ಡೌನ್ ನಾಲ್ಕು ವಾರಗಳವರೆಗೆ ಜಾರಿಯಲ್ಲಿರುತ್ತದೆ...

ಮುಂದೆ ಓದಿ