ಮೈಸೂರು: ಜೆಡಿಎಸ್ ಶಾಸಕ ಜಿಟಿ ದೇವೇಗೌಡ (GT Devegowda) ತಮ್ಮ ಪ್ರಭಾವ ಬಳಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸೈಟ್ ಪಡೆಯುವಲ್ಲಿ ಅಕ್ರಮ (Muda Case) ಎಸಗಿದ್ದಾರೆ ಎಂದು ಆರೋಪಿಸಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಲೋಕಾಯುಕ್ತಕ್ಕೆ (Lokayukta) ದೂರು ನೀಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ತಮ್ಮ ಪ್ರಭಾವವನ್ನು ಬಳಸಿಕೊಂಡು, ಸರ್ಕಾರಕ್ಕೆ ಸೇರಿದ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವ ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿಸಿದ್ದಾರೆ. […]
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇರೆಗೆ ವಿಚಾರಣೆಗೆ ಹಾಜರಾಗುವಂತೆ ಸಚಿವ ಜಮೀರ್ ಅಹ್ಮದ್ ಖಾನ್ (Zameer ahmed Khan) ಅವರಿಗೆ ಲೋಕಾಯುಕ್ತ (Lokayukta) ಪೊಲೀಸರು...
HD Kumaraswamy: ಪ್ರಕರಣ ರದ್ದು ಕೋರಿ ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ತೀರ್ಪು...
ಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಈ ಕುರಿತ ವಿವರ...
Lokayukta Recruitment: ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-ಸಿ ವೃಂದದ 30 ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅ.30ರಿಂದ ಲೋಕಾಯುಕ್ತ ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ....
ರಾಜ್ಯದಲ್ಲಿ ಲೋಕಾಯುಕ್ತ ತನಿಖಾ ಸಂಸ್ಥೆ ಸಿಎಂ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಸಂಪೂರ್ಣ ಶರಣಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಈ ಕುರಿತ ವಿವರ...
MUDA Case: 50:50 ಅನುಪಾತದ ಅಡಿಯಲ್ಲಿ 928 ನಿವೇಶನಗಳು ಅಕ್ರಮವಾಗಿ ಹಂಚಿಕೆಯಾಗಿವೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ....
ಬೆಂಗಳೂರು: ಗಂಗೇನಹಳ್ಳಿಯಲ್ಲಿ 1.11 ಎಕರೆ ಜಮೀನನ್ನು ಡಿನೋಟಿಫೈ ಮಾಡಿದ ಪ್ರಕರಣದಲ್ಲಿ ತಮ್ಮನ್ನು ವಿಚಾರಣೆ ಮಾಡಿದ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ (ADGP Chandrashekhar) ವಿರುದ್ಧ ಕೇಂದ್ರ ಸಚಿವ ಎಚ್...
ಬೆಂಗಳೂರು: ಅಧಿಕಾರ ಬಳಸಿ ಸರಕಾರಿ ಸ್ವತ್ತನ್ನು ತಮ್ಮ ಕುಟುಂಬಕ್ಕೆ ಹಂಚಿಕೆ ಮಾಡಿಸಿಕೊಂಡ ಆರೋಪದಲ್ಲಿ ತನಿಖೆಗೆ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President Mallikarjun Kharge)...
Lokayukta raid: ಹಾಜರಾತಿ ನೀಡಲು ಲಂಚ ಪಡೆಯುತ್ತಿದ್ದ ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ....