Sunday, 11th May 2025

ಮಮತಾ ಬ್ಯಾನರ್ಜಿ ಮುಂದಿನ ಪ್ರಧಾನಿಯಾಗಲಿ: ಬಿಜೆಪಿ ವ್ಯಂಗ್ಯ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ  ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಸ್ಥಳೀಯ ಬಿಜೆಪಿ ಹೇಳಿದೆ. 2024ರ ಲೋಕಸಭೆ ಚುನಾವಣೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ತೃಣಮೂಲ ಕಾಂಗ್ರೆಸ್ (TMC) ಪ್ರಧಾನಿ ಅಭ್ಯರ್ಥಿ ಯನ್ನಾಗಿ ಘೋಷಿಸಬೇಕು ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ವ್ಯಂಗ್ಯವಾಡಿದ್ದಾರೆ. ಭ್ರಷ್ಟ ಪೊಲೀಸ್ ಅಧಿಕಾರಿಗಳನ್ನು ಮತ್ತು ಮಂತ್ರಿಗಳನ್ನು ಉಳಿಸಲು ಮಮತಾ ಬ್ಯಾನರ್ಜಿ ಧರಣಿ ನಡೆಸಿದ್ದರು ಎಂದು ಸುಕಾಂತ ಮಜುಂದಾರ್ ಆರೋಪಿಸಿದ್ದಾರೆ. ನಮ್ಮ ಪ್ರಧಾನಿ ಅಭ್ಯರ್ಥಿ […]

ಮುಂದೆ ಓದಿ