Tuesday, 13th May 2025

ಲೋಕಸಭೆ ಸ್ಪೀಕರ್ ಹುದ್ದೆಗೆ ಓಂ ಬಿರ್ಲಾ ಆಯ್ಕೆ

ನವದೆಹಲಿ: ಲೋಕಸಭೆ ಸ್ಪೀಕರ್ ಹುದ್ದೆಗೆ ಓಂ ಬಿರ್ಲಾ ಧ್ವನಿ ಮತದ ಮೂಲಕ ಆಯ್ಕೆಯಾಗಿದ್ದಾರೆ. ಬುಧವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (NDA) ಅಭ್ಯರ್ಥಿ ಓಂ ಬಿರ್ಲಾ ಅವರು ಕಾಂಗ್ರೆಸ್‌ನ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿದ್ದಾರೆ. ಸ್ಪೀಕರ್ ಆಗಿ ಆಯ್ಕೆಯಾಗಿರುವ ಓಂ ಬಿರ್ಲಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ನಾನು ಇಡೀ ಸದನವನ್ನು ಅಭಿನಂದಿಸುತ್ತೇನೆ. ಮುಂದಿನ ಐದು ವರ್ಷಗಳಲ್ಲಿ ನೀವು ನಮಗೆ ಮಾರ್ಗದರ್ಶನ ನೀಡುತ್ತೀರಿ ಎಂಬ ವಿಶ್ವಾಸ ನಮಗೆಲ್ಲರಿಗೂ ಇದೆ ಎಂದು ಹೇಳಿದರು. […]

ಮುಂದೆ ಓದಿ