Saturday, 10th May 2025

Madhu Bangarappa

Madhu Bangarappa: ಪ್ರೌಢಶಾಲಾ ಸಹ ಶಿಕ್ಷಕರಿಗೆ ಸಿಹಿ ಸುದ್ದಿ, ಫೆ.15ರೊಳಗೆ ಬಡ್ತಿ ಪ್ರಕ್ರಿಯೆ: ಮಧು ಬಂಗಾರಪ್ಪ

ಬೆಳಗಾವಿ: ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ (Teachers promotion) ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ (Madhu Bangarappa) ಅವರು ಹೇಳಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಒಂದೇ ಜ್ಯೇಷ್ಠತಾ ಪಟ್ಟಿ ಪಡೆದು, ತಾತ್ಕಾಲಿಕ ಜ್ಯೇಷ್ಠತಾ ಪಟ್ಟಿ ಪ್ರಕಟಿಸಿ, ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಜ್ಯೇಷ್ಠತಾ ಪಟ್ಟಿ ಪ್ರಕಟಿಸಿದ ನಂತರ ವರ್ಗ ಪ್ರಕ್ರಿಯೆ ನೆರವೇರಿಸಲಾಗುತ್ತದೆ. ವಿಧಾನ ಪರಿಷತ್ ನ […]

ಮುಂದೆ ಓದಿ

madhu bangarappa

Madhu Bangarappa: ಸಚಿವ ಮಧು ಬಂಗಾರಪ್ಪ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ, ನಿಂದನೆ, ದೂರು ದಾಖಲು

ಶಿವಮೊಗ್ಗ: ಶಿವಮೊಗ್ಗದಲ್ಲಿ (Shivamogga news) ಶಿಕ್ಷಣ ಸಚಿವ (Education minister) ಮಧು ಬಂಗಾರಪ್ಪ (Madhu Bangarappa) ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ (Derogatory post) ಹಾಕಿದ ಆರೋಪದ...

ಮುಂದೆ ಓದಿ

Pralhad Joshi

Pralhad Joshi: ʼವಿದ್ಯಾಮಂತ್ರಿಗೆ ಕನ್ನಡ ಬರಲ್ಲʼ ಎಂದ ವಿದ್ಯಾರ್ಥಿ ಮೇಲೆ ಕ್ರಮಕ್ಕೆ ಇಂಗ್ಲೀಷ್‌ನಲ್ಲೇ ಸೂಚನೆ! ಜೋಶಿ ಆಕ್ರೋಶ

'ವಿದ್ಯಾಮಂತ್ರಿಗೆ ಕನ್ನಡ ಬರಲ್ಲ' ಎಂದ ವಿದ್ಯಾರ್ಥಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿಕ್ಷೆ ವಿಧಿಸಲು ಸೂಚಿಸಿರುವುದು ಅಕ್ಷಮ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi)...

ಮುಂದೆ ಓದಿ

Madhu Bangarappa

Madhu Bangarappa: ಶಿಕ್ಷಣ ಸಚಿವರಿಗೆ ಕನ್ನಡ ಬರೋದಿಲ್ಲ ಅನ್ನೋದು ರಾಜ್ಯಕ್ಕೇ ಗೊತ್ತು: ಯತ್ನಾಳ್‌ ಕಿಡಿ

ರಾಜ್ಯದ ಶಿಕ್ಷಣ ಸಚಿವರು ಕನ್ನಡವನ್ನು ಸ್ಫುಟವಾಗಿ ಮಾತನಾಡಲು, ಬರೆಯಲು, ಓದಲು, ಸಂವಹನ ಮಾಡಲು ಕಲಿಯಬೇಕು. ವಿದ್ಯಾರ್ಥಿಗಳಾಗಲಿ, ಪತ್ರಕರ್ತರಿಂದಾಗಲಿ ರಚನಾತ್ಮಕ ಟೀಕೆಗಳನ್ನು ಸ್ವೀಕರಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌...

ಮುಂದೆ ಓದಿ

Madhu Bangarappa
Madhu Bangarappa: ಶಿಕ್ಷಣ ಸಚಿವರಿಗೆ ಕನ್ನಡವೇ ಬರಲ್ಲ ಎಂದ ವಿದ್ಯಾರ್ಥಿ; ಗರಂ ಆದ ಮಧು ಬಂಗಾರಪ್ಪ

Madhu Bangarappa: ಮಾಧ್ಯಮಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳ ಸಮ್ಮುಖದಲ್ಲೇ ವಿದ್ಯಾರ್ಥಿ ನೇರವಾಗಿ ಹೇಳಿದ್ದರಿಂದ ತಕ್ಷಣವೇ ಗಲಿಬಿಲಿಗೊಂಡ ಮಧು ಬಂಗಾರಪ್ಪ, ಹೇ ಯಾರೋ ಅವನು ಹಾಗೆ ಮಾತನಾಡೋದು?...

ಮುಂದೆ ಓದಿ

madhu bangarappa
SSLC Exam: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ

SSLC Exam: ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಆಘಾತಕಾರಿ ಮಟ್ಟದಲ್ಲಿ ಕಳಪೆಯಾಗಿತ್ತು. ಅದನ್ನು ಮೇಲೆ ಎತ್ತರಿಸಲು ಕೃಪಾಂಕಗಳನ್ನು...

ಮುಂದೆ ಓದಿ