Thursday, 15th May 2025

ಮಧ್ಯಪ್ರದೇಶ ಕಾಂಗ್ರೆಸ್ಸಿನ ಇಬ್ಬರು ಬಿಜೆಪಿಗೆ ಸೇರ್ಪಡೆ

ಇಂದೋರ್: ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಸುರೇಶ್ ಪಚೌರಿ ಮತ್ತು ಮಾಜಿ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ ಶನಿವಾರ ಬಿಜೆಪಿಗೆ ಸೇರಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಉಪಸ್ಥಿತರಿದ್ದರು. ಬಿಜೆಪಿಗೆ ಸೇರಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪಚೌರಿ, “ನಾನು ರಾಜಕೀಯಕ್ಕೆ ಸೇರಿದಾಗ, ನಾನು ರಾಷ್ಟ್ರದ ಸೇವೆ ಮಾಡುವ ಗುರಿ ಯನ್ನು ಹೊಂದಿದ್ದೆ. ಸ್ವತಂತ್ರ ಭಾರತದ ಗುರಿ ಜಾತಿರಹಿತ ಮತ್ತು ವರ್ಗರಹಿತ ಸಮಾಜವನ್ನು ರೂಪಿಸುವುದಾಗಿತ್ತು. ಕಳೆದ ಕೆಲವು ವಾರಗಳಲ್ಲಿ, ಕಾಂಗ್ರೆಸ್ […]

ಮುಂದೆ ಓದಿ

ಮಧ್ಯಪ್ರದೇಶದ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಮಲನಾಥ್ ರಾಜೀನಾಮೆ ಸಲ್ಲಿಕೆ..!

ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಮಲನಾಥ್ ಇಂದು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿದ್ದು,...

ಮುಂದೆ ಓದಿ