Monday, 12th May 2025

Mahalaya Amavasya 2024

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ: ಮಾಂಸ ಮಾರಾಟಕ್ಕೆ ಅವಕಾಶ ನೀಡಲು ಮನವಿ

Mahalaya Amavasya 2024: ಈ ಬಾರಿ ಗಾಂಧಿ ಜಯಂತಿಯಂದೇ (ಅಕ್ಟೋಬರ್‌ 2) ಮಹಾಲಯ ಅಮಾವಾಸ್ಯೆಯ ಪಿತೃಪಕ್ಷ ಹಬ್ಬ ಬರುತ್ತಿದೆ. ಅಂದು ಮಾಂಸ ಮಾರಾಟ ನಿಷೇಧ ಇರುವುದರಿಂದ ಪಿತೃಪಕ್ಷ ಹಬ್ಬ ಆಚರಿಸಲು ಅಡ್ಡಿಯಾಗುತ್ತಿದೆ. ಹೀಗಾಗಿ ವಿಶೇಷ ಸಂದರ್ಭವೆಂದು ಪರಿಗಣಿಸಿ ಮಾಂಸ ಮಾರಾಟ ನಿಷೇಧ ಆದೇಶವನ್ನು ಸಡಿಲಿಸುವಂತೆ ಬಿಬಿಎಂಪಿಗೆ ಕರ್ನಾಟಕ ಕೋಳಿ ವ್ಯಾಪಾರಿಗಳ ಸಂಘ ಮನವಿ ಮಾಡಿದೆ.

ಮುಂದೆ ಓದಿ