Sunday, 11th May 2025

ನ.25ರಂದು ಬಾಹುಬಲಿ ಮೂರ್ತಿಗೆ ಮಹಾಮಸ್ತಕಾಭಿಷೇಕ

ಮಂಡ್ಯ: ಬಸದಿ ಹೊಸಕೋಟೆ ಗ್ರಾಮದಲ್ಲಿ ಬಾಹುಬಲಿಯ ಪುನರ್ ಪ್ರತಿಷ್ಠಾಪನಾ ಕಾರ್ಯಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಶ್ರವಣ ಬೆಳಗೊಳದ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಅಮರಕೀರ್ತಿ ಯುಗಳ ಮುನಿಗಳ ದಿವ್ಯಸಾನಿಧ್ಯ ದಲ್ಲಿ ಪುನರ್ ಪ್ರತಿಷ್ಠಾಪನಾ ಕಾರ್ಯ ಭರದಿಂದ ಸಾಗುತ್ತಿದ್ದು, ನ.25ರಂದು ಬಾಹುಬಲಿ ಮೂರ್ತಿಗೆ ಮಹಾಮಸ್ತಕಾಭಿ ಷೇಕ ನಡೆಯಲಿದೆ. ಸುಮಾರು 17 ಅಡಿ ಎತ್ತರದ ವೈರಾಗ್ಯಮೂರ್ತಿ ಭಗವಾನ್ ಬಾಹುಬಲಿ ಮೂರ್ತಿಯ ಪುನರ್ ಪ್ರತಿಷ್ಠಾಪನಾ ಕಾರ್ಯವನ್ನು ಭಗವಾನ್ ಬಹುಬಲಿ ದಿಗಂಬರ ಜೈನ ಟ್ರಸ್ಟ್ ಹಮ್ಮಿಕೊಂಡಿದೆ. ಭಗವಾನ್ ಬಾಹುಬಲಿಯ ಏಕಶಿಲಾಮೂರ್ತಿ ಹಾಗೂ […]

ಮುಂದೆ ಓದಿ