ಮುಂಬೈ: ಮಹಿಳಾ ಹಕ್ಕುಗಳ ಕಾರ್ಯಕರ್ತೆ ಸೋನಾಲ್ ಶುಕ್ಲಾ(80) ಅವರು ಮುಂಬೈನಲ್ಲಿ ಗುರುವಾರ ಹೃದಯಾಘಾತದಿಂದ ನಿಧನರಾದರು. ಶುಕ್ಲಾ ಅವರು ‘ವಾಚಾ ಚಾರಿಟೇಬಲ್ ಟ್ರಸ್ಟ್’ನ ಸಂಸ್ಥಾಪಕಿ ಮತ್ತು ಮ್ಯಾನೇಜಿಂಗ್ ಟ್ರಸ್ಟಿಯೂ ಆಗಿದ್ದರು. ಕಳೆದ ನಾಲ್ಕು ದಶಕಗಳಿಂದ ಬಾಲಕಿಯರು ಮತ್ತು ಮಹಿಳೆಯರ ಹಕ್ಕುಗಳಿಗೆ ಸಂಬಂಧಿಸಿದಂತೆ ಕಾರ್ಯ ನಿರ್ವಹಿಸಿದ್ದರು. 1987ರಲ್ಲಿ ಗ್ರಂಥಾಲಯ ಮತ್ತು ಮಹಿಳೆಯರ ಸಂಪನ್ಮೂಲ ಕೇಂದ್ರವನ್ನಾಗಿ ‘ವಾಚಾ’ ಆರಂಭಿಸಲಾಗಿತ್ತು. ಇದು ಮಹಿಳೆಯರ ಮೊದಲ ಗ್ರಂಥಾಲಯವಾಗಿತ್ತು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ಮಹಿಳೆಯರ ಬಗ್ಗೆ ಎರಡು ಸಂಗೀತ ಅಲ್ಬಮ್‌ಗಳು ಮತ್ತು ಎರಡು ಸಾಕ್ಷ್ಯಚಿತ್ರಗಳನ್ನು ‘ವಾಚಾ’ ಸಂಸ್ಥೆಯು […]
ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ತಲಾ ಒಂದು ಸ್ಥಾನ ಸೇರಿದಂತೆ ಆರು ರಾಜ್ಯಸಭಾ ಸ್ಥಾನಗಳಿಗೆ ಉಪಚುನಾವಣೆಗೆ ಗುರುವಾರ ಚುನಾವಣಾ ಆಯೋಗ ದಿನಾಂಕ...
ಮುಂಬೈ : ಮಹಾರಾಷ್ಟ್ರದಲ್ಲಿ ಕರೋನಾ ವೈರಸ್ ಅಟ್ಟಹಾಸ ಮುಂದುವರೆದಿದೆ. ಶನಿವಾರ 5 ಸಾವಿರಕ್ಕೂ ಅಧಿಕ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 134 ಮಂದಿ ಕಿಲ್ಲರ್ ಸೋಂಕಿಗೆ ಮೃತಪಟ್ಟಿದ್ದಾರೆ. ಕಳೆದ...
ಪುಣೆ: ಮಹಾರಾಷ್ಟ್ರದಲ್ಲಿ ಝಿಕಾ ವೈರಸ್ ಸೋಂಕಿನ ಮೊದಲ ಪ್ರಕರಣವು ಪುಣೆ ಜಿಲ್ಲೆಯ ಪುರಂದರ್ ತಹಸಿಲ್‌ನಲ್ಲಿ ಪತ್ತೆಯಾಗಿದೆ. ಪುರಂದರ ತಹಸಿಲ್‌ನ 50 ವರ್ಷದ ಮಹಿಳೆ ಜುಲೈ ಮಧ್ಯದಲ್ಲಿ ಜ್ವರದಿಂದ...
ಮಹಾರಾಷ್ಟ್ರ: ಖಾಸಗಿ ಬ್ಯಾಂಕ್ ನ ಮಹಿಳಾ ಅಧಿಕಾರಿಯನ್ನು ಅದೇ ಬ್ಯಾಂಕ್ ನ ಮಾಜಿ ಮ್ಯಾನೇಜರ್ ಚೂರಿಯಿಂದ ಹತ್ಯೆ ಮಾಡಿರುವ ಘಟನೆ ವರದಿ ಯಾಗಿದೆ. ಘಟನೆಯಲ್ಲಿ ಮತ್ತೊಬ್ಬ ಮಹಿಳಾ...
ಮುಂಬೈ: ಜುಲೈನಲ್ಲಿ ಶಾಲೆ(8 ರಿಂದ 12 ನೇ ತರಗತಿ) ಗಳನ್ನು ಪುನಃ ತೆರೆಯಲಾಗುತ್ತಿದ್ದಂತೆ, ಸೋಲಾಪುರ ಜಿಲ್ಲೆಯಲ್ಲಿ ಸುಮಾರು 613 ವಿದ್ಯಾರ್ಥಿಗಳಿಗೆ ಕರೋನಾ ಸೋಂಕು ತಗುಲಿದೆ ಎಂದು ವರದಿಗಳು...
ಮಹಾರಾಷ್ಟ್ರ: ವರುಣನ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ ಸಾವಿನ ಪ್ರಮಾಣ ಏರಿಕೆಯಾಗುತ್ತಿದ್ದು, ಇದುವರೆಗೂ 209 ಮಂದಿ ಮೃತಪಟ್ಟು, ಎಂಟು ಜನ ನಾಪತ್ತೆ ಯಾಗಿದ್ದಾರೆ. ಕಳೆದ ಹಲವು ದಿನಗಳಿಂದ ಮಹಾರಾಷ್ಟ್ರ ಭಾಗದಲ್ಲಿ ಧಾರಾಕಾರ...
ರಾಯಗಢ: ಸುರಿಯುತ್ತಿರುವ ಭಾರಿ ಮಳೆಗೆ ಮಹಾರಾಷ್ಟ್ರದಲ್ಲಿ ಪ್ರವಾಹದ ಸ್ಥಿತಿ ಏರ್ಪಟ್ಟಿದ್ದು, ಭೂಕುಸಿತದ ವರದಿಗಳಾಗಿವೆ. ಮೃತರ ಸಂಖ್ಯೆ 60ಕ್ಕೆ ಏರಿಕೆ ಯಾಗಿದೆ. ರಾಯಗಢ ಜಿಲ್ಲೆಯೊಂದ ರಲ್ಲೇ ಭೂಕುಸಿತ ಮತ್ತು...
ಮಹಾರಾಷ್ಟ್ರ: ಶನಿವಾರ ತಡರಾತ್ರಿ ಮುಂಬೈನಲ್ಲಿ ಸುರಿದ ಭಾರಿ ಮಳೆಯಿಂದ ಮಹುಲ್ ಪ್ರದೇಶದ ಭಾರತ್ ನಗರದಲ್ಲಿ ಭೂಕುಸಿತ ಸಂಭವಿಸಿದೆ. ಮನೆಗಳ ಗೋಡೆ ಕುಸಿದು 12 ಮಂದಿ ಮೃತಪಟ್ಟಿ ದ್ದಾರೆ....
ಮುಂಬೈ: ರಾಜ್ಯ ಮೈತ್ರಿ ಸರಕಾರಕ್ಕೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ “ರಿಮೋಟ್ ಕಂಟ್ರೋಲ್” ಆಗಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಬಣ್ಣಿಸಿದ್ದಾರೆ. ಪವಾರ್ ಅವರು...