Thursday, 15th May 2025

ಮಹಾರಾಷ್ಟ್ರ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ ’ನೂರು ಕೋಟಿ ರೂ ಲಂಚ ಸಂಗ್ರಹ’ ಹೇಳಿಕೆ

ಮುಂಬೈ: ನಗರದಲ್ಲಿನಬಾರ್​, ರೆಸ್ಟೋರೆಂಟ್​ಗಳಿಂದ ಹಾಗೂ ಅಕ್ರಮ ವ್ಯವಹಾರಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ಸಂಗ್ರಹಿಸಿ ಕೊಡಬೇಕು ಎಂದು ಗೃಹ ಸಚಿವ ಅನಿಲ್ ದೇಶಮುಖ್ ಅವರ ಸೂಚನೆ ಇತ್ತು ಎಂಬ ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಹೇಳಿಕೆ ಬಿರುಗಾಳಿಯನ್ನೇ ಸೃಷ್ಟಿಸಿದೆ. ಮುಕೇಶ್ ಅಂಬಾನಿ ಮನೆ ಬಳಿ ಸ್ಪೋಟಕ ಪತ್ತೆಯಾಗಿದ್ದರ ಪ್ರಕರಣವನ್ನು ಸರಿಯಾಗಿ ನಿಭಾಯಿಸಿಲ್ಲ ಎಂದು ಆರೋಪಿಸಿ ಮುಂಬೈ ಪೊಲೀಸ್ ಆಯುಕ್ತರಾಗಿದ್ದ ಪರಮ್ ಬೀರ್ ಸಿಂಗ್ ರನ್ನು ವರ್ಗಾವಣೆ ಮಾಡಲಾಗಿತ್ತು. ಅವರನ್ನು ಮಹಾರಾಷ್ಟ್ರ ಗೃಹ ರಕ್ಷಕ ದಳದ […]

ಮುಂದೆ ಓದಿ