Monday, 12th May 2025

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಕ್ಕೆ ಗಣ್ಯರ ನುಡಿನಮನ

ನವದೆಹಲಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 151ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿ ದರು. ಗಾಂಧೀಜಿ ಅವರ ಸ್ಮಾರಕ ರಾಜ್’ಘಾಟ್ ತೆರಳಿದ ಪ್ರಧಾನಿ ಮೋದಿಯವರು ನಮನ ಸಲ್ಲಿಸಿದರು. ಮಹಾತ್ಮ ಗಾಂಧೀಜಿಯವರ ಜನ್ಮದಿನ ಹಿನ್ನೆಲೆಯಲ್ಲಿ ಶುಭಾಶಯ ಕೋರಿರುವ ಪ್ರಧಾನಿ ಮೋದಿ, ಗಾಂಧಿ ಜಯಂತಿಯಂದು ಪ್ರೀತಿಯ ಬಾಪುವಿಗೆ ನಮಸ್ಕರಿಸುತ್ತೇನೆ. ಅವರ ಜೀವನ ಮತ್ತು ಉದಾತ್ತ ಆಲೋಚನೆಗಳಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಸಮೃದ್ಧ ಮತ್ತು ಸಹಾನುಭೂತಿಯುಳ್ಳ ಭಾರತವನ್ನು ರಚಿಸುವಲ್ಲಿ ಬಾಪು ಅವರ ಆದರ್ಶಗಳು ನಮಗೆ ಮಾರ್ಗದರ್ಶನ ನೀಡಲಿ ಎಂದು […]

ಮುಂದೆ ಓದಿ