Friday, 16th May 2025

ಮಹೇಂದ್ರ ಪ್ರತಾಪ್ ಸಿಂಗ್ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ಇಂದು

ನವದೆಹಲಿ : ಉತ್ತರ ಪ್ರದೇಶದ ಅಲಿಘರ್ ನಲ್ಲಿ ಜಾಟ್ ದೊರೆ ಮಹೇಂದ್ರ ಪ್ರತಾಪ್ ಸಿಂಗ್ ಅವರ ಹೆಸರಿನ ವಿಶ್ವವಿದ್ಯಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಿದ, ನಂತರ ಉತ್ತರ ಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್ ಮತ್ತು ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ಸ್ಟೇಟ್ ಯೂನಿವರ್ಸಿಟಿಯ ಅಲಿಘರ್ ನೋಡ್ ನ ಪ್ರದರ್ಶನ ಮಾದರಿಗಳಿಗೆ ಭೇಟಿ ನೀಡಲಿದ್ದಾರೆ. ಉತ್ತರ ಪ್ರದೇಶದಲ್ಲಿ 2022 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪ್ರಧಾನಿ ಮೋದಿ ಅವರ ಅನೇಕ […]

ಮುಂದೆ ಓದಿ