Sunday, 11th May 2025

train

Special Trains: ಮಕರ ಸಂಕ್ರಾಂತಿಗೆ ಬೆಂಗಳೂರು- ಚೆನ್ನೈ- ಮೈಸೂರು ನಡುವೆ ವಿಶೇಷ ಎಕ್ಸ್​ಪ್ರೆಸ್ ರೈಲು ಓಡಾಟ

ಬೆಂಗಳೂರು: ಮಕರ ಸಂಕ್ರಾಂತಿ (Makara sankranthi) ಅಥವಾ ಪೊಂಗಲ್ (Pongal) ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಕೆಎಸ್ಆರ್ ಬೆಂಗಳೂರು ಹಾಗೂ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು (Special Trains) ನೈಋತ್ಯ ರೈಲ್ವೆ ಘೋಷಿಸಿದೆ. ಜತೆಗೆ ಬೆಂಗಳೂರು, ತೂತುಕುಡಿ, ಮೈಸೂರು ಮಧ್ಯೆಯೂ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಈ ಬಗ್ಗೆ ಸಂದೇಶ ಪ್ರಕಟಿಸಿ ಮಾಹಿತಿ ಹಂಚಿಕೊಂಡಿರುವ ನೈಋತ್ಯ ರೈಲ್ವೆ, ವಿಶೇಷ ರೈಲುಗಳ ವೇಳಾಪಟ್ಟಿ, […]

ಮುಂದೆ ಓದಿ