Thursday, 15th May 2025

ಮನೋಬಲವಿದ್ದರೆ ಸಂಕಷ್ಟದಿಂದ ಮುಕ್ತರಾಗಬಹುದು: ನಟಿ ಮಾಲಾಶ್ರೀ

ವಿಶ‍್ವ ಕ್ಯಾನ್ಸರ್ ದಿನ: ಭಾರತೀಯ ವೈದ್ಯಕೀಯ ಸಂಘ, ಕ್ಯಾನ್ಸರ್ ವೈದ್ಯರ ತಂಡ ದಿಂದ ಜಾನಜಾಗೃತಿ  ಬೆಂಗಳೂರು: ವಿಶ್ವ ಕ್ಯಾನ್ಸರ್ ದಿನದ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಸಂಘದ ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ಕ್ಯಾನ್ಸರ್ ವೈದ್ಯರ ತಂಡ ನಗರದಲ್ಲಿಂದು ಜನ ಜಾಗೃತಿ ಜಾಥ ಆಯೋಜಿಸಿತ್ತು. ಡಬಲ್ ರಸ್ತೆಯ ಎಚ್ ಸಿ ಜಿ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕೊಲಾಜಿಯಿಂದ ಲಾಲ್ ಭಾಗ್ ಮತ್ತಿತರ ಪ್ರದೇಶಗಳಲ್ಲಿ ವೈದ್ಯರು, ಕ್ಯಾನ್ಸರ್ ರೋಗಿಗಳು, ರೋಗದಿಂದ ಗುಣಮುಖರಾದವರು, ಸ್ವಯಂ ಸೇವಾ ಸಂಘಟನೆಗಳ ಸದಸ್ಯರು ಜಾಥದಲ್ಲಿ ಪಾಲ್ಗೊಂಡು […]

ಮುಂದೆ ಓದಿ