Thursday, 15th May 2025

ಮಾಜಿ ಸಂಸದ ಬಿ.ವಿ.ನಾಯಕ ಬಿಜೆಪಿ ಸೇರ್ಪಡೆ : ಮಾನ್ವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ರಾಯಚೂರು: ಮಾಜಿ ಸಂಸದ ಕಾಂಗ್ರೇಸ್ ಪಕ್ಷದ ರಾಯಚೂರು ಜಿಲ್ಲಾಧ್ಯಕ್ಷ ರಾದ ಮಾಜಿ ಸಂಸದರಾದ ಬಿ.ವಿ.ನಾಯಕ ರವರು ಕಾಂಗ್ರೇಸ್ ಪಕ್ಷವನ್ನು ತೊರೆದ್ದು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗುತ್ತಿರುವುದಾಗಿ ಬಲ್ಲ ಮೂಲ ಗಳಿಂದ ತಿಳಿದು ಬರುತ್ತಿದ್ದು ಬಿ.ವಿ.ನಾಯಕ ರವರು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡು ಮಾನ್ವಿ ಪ.ಪಂಗಡ ಮೀಸಲು ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂದು ಕ್ಷೇತ್ರದಲ್ಲಿ ಬಿರುಸಿನ ಚರ್ಚೆಗಳು ನಡೆಯು ತ್ತಿವೆ. ಮಾಜಿ ಸಂಸದರಾದ ಬಿ.ವಿ.ನಾಯಕ ರವರು ಜಿಲ್ಲೆಯ ಪ.ಪಂಗಡ ಮೀಸಲು ವಿಧಾನಸಭಾ ಕ್ಷೇತ್ರಗಳಾದ ಮಾನ್ವಿ, ರಾಯಚೂರು ಗ್ರಾಮೀಣ, ದೇವದುರ್ಗ ಕ್ಷೇತ್ರಗಳಲ್ಲಿ […]

ಮುಂದೆ ಓದಿ