ಮಂಡ್ಯ : ಪ್ರೇಯಸಿ ತನ್ನನ್ನು ಮಾತನಾಡಿಸುತ್ತಿಲ್ಲ, ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮನನೊಂದು ರೊಚ್ಚಿಗೆದ್ದ ಪಾಗಲ್ ಪ್ರೇಮಿಯೊಬ್ಬ ಆಕೆಯ ಮನೆಯ ಮುಂದೆಯೇ ಜಿಲೆಟಿನ್‌ನಿಂದ ಸ್ಪೋಟಿಸಿಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಮಂಡ್ಯ (Mandya Crime News) ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಸವೇಶ್ವರನಗರದ ನಿವಾಸಿ ರಾಮಚಂದ್ರ (20) ಮೃತ ಪ್ರೇಮಿ. ಭೋವಿ ಸಮುದಾಯಕ್ಕೆ ಸೇರಿದ ರಾಮಚಂದ್ರ ಹಾಗೂ ಕಾಳೇನಹಳ್ಳಿ ಮತ್ತೊಂದು ಸಮುದಾಯದ ಅಪ್ರಾಪ್ತೆಯೊಬ್ಬಳು ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ವಿವಾಹಕ್ಕೆ ವಯಸ್ಸು ಮತ್ತು ಜಾತಿ […]