Sunday, 11th May 2025

ಮಂಡ್ಯ ಜನರೇ ನನ್ನ ಹೈಕಮಾಂಡ್‌: ಸಂಸದೆ ಸುಮಲತಾ ಅಂಬರೀಶ್

ವಿಶ್ವವಾಣಿ ಕ್ಲಬ್‌ ಹೌಸ್‌ ಸಂವಾದ – 19 ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್ ಮಾತು ಬೆಂಗಳೂರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೊ ಇಲ್ಲವೋ ಗೊತ್ತಿಲ್ಲ. ಆದರೆ ನಾನು ಅಂಬರೀಶ್ ಹಾಕಿಕೊಟ್ಟ ದಾರಿಯಲ್ಲಿ ಸಾಗಲು ಪ್ರಯತ್ನ ಮೀರಿ ಕೆಲಸ ಮಾಡುತ್ತಿರುವುದೇ ನನ್ನ ಸಾಧನೆ. ಬೇರೆಯವರ ಟೀಕೆಗಿಂತ, ಮಂಡ್ಯ ಜನರಿಟ್ಟಿರುವ ವಿಶ್ವಾಸ ಉಳಿಸಿಕೊಳ್ಳುವ ಕೆಲಸದ ಬಗ್ಗೆ ಚಿಂತಿಸುತ್ತೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ‘ವಿಶ್ವವಾಣಿ ಕ್ಲಬ್‌ಹೌಸ್’ನಲ್ಲಿ ಆಯೋಜಿಸಿದ್ದ ‘ಮಂಡ್ಯ ಮಗಳೊಂದಿಗೆ ಮಾತುಕತೆ’ ಸಂವಾದದಲ್ಲಿ ಮಾತನಾಡಿದ ಅವರು, ಅಕ್ರಮ […]

ಮುಂದೆ ಓದಿ