Wednesday, 14th May 2025

ಕರೆನ್ಸಿಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಮುದ್ರಿಸಬಾರದೇಕೆ?: ಮನೀಷ್‌ ತಿವಾರಿ

ಚಂಡೀಗಢ: ದುಡ್ಡಿನ ನೋಟುಗಳಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಭಾವಚಿತ್ರವನ್ನು ಮುದ್ರಿಸಬಾರದೇಕೆ? ಎಂದು ಕಾಂಗ್ರೆಸ್‌ ಸಂಸದ ಮನೀಷ್‌ ತಿವಾರಿ ಪ್ರಶ್ನಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಮುಂಬರುವ ದುಡ್ಡಿನ ನೋಟುಗಳ ಸರಣಿಯಲ್ಲಿ ಹಿಂದೂ ದೇವರು ಗಳಾದ ಲಕ್ಷ್ಮೀದೇವಿ ಮತ್ತು ಗಣೇಶನನ್ನು ಮುದ್ರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿದ್ದರು. ಇದರ ಬೆನ್ನಲ್ಲೇ ಪ್ರತಿಪಕ್ಷಗಳಿಂದ ತೀಕ್ಷ್ಣ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಒಂದು ಬದಿಯಲ್ಲಿ ಮಹಾತ್ಮ ಗಾಂಧಿ ಅವರ ಚಿತ್ರ ಹಾಗೂ ಮತ್ತೊಂದು ಬದಿಯಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಚಿತ್ರವಿದ್ದರೆ […]

ಮುಂದೆ ಓದಿ