ತುಮಕೂರು: ಮಂಗಳೂರು ಕುಕ್ಕರ್ ಸ್ಫೋಟ ವಿಷಯದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಬೇಜವಾಬ್ದಾರಿ ಹೇಳಿಕೆ ನೀಡಿರುವ ಡಿ.ಕೆ.ಶಿವ ಕುಮಾರ್ ವಿರುದ್ಧ ರಾಜ್ಯದ ಜನರೇ ಕ್ರಮ ಜರುಗಿಸುತ್ತಾರೆ, ಕಾಂಗ್ರೆಸ್‌ನವರಿಗೆ ಜನರ ನೆಮ್ಮದಿಗಿಂತಲೂ ಅವರ ಕುರ್ಚಿ ಮುಖ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕು ಮಾರ್ ನೀಡಿರುವ ಹೇಳಿಕೆ ನಿರೀಕ್ಷಿತವಾ ಗಿದ್ದು, ಅಲ್ಪಸಂಖ್ಯಾತರ ತುಷ್ಟಿಕರಣದ ಮಾಡುವುದನ್ನು ಕಾಂಗ್ರೆಸ್ ಮೊದಲಿನಿಂದಲೂ ಮಾಡಿಕೊಂಡು ಬಂದಿದೆ ಎಂದರು. ಡಿಕೆಶಿ ಹಾಗೂ ಕಾಂಗ್ರೆಸ್ ದೇಶದಲ್ಲಿ ಇದನ್ನೇ […]