Sunday, 11th May 2025

ಪ್ರಧಾನಿ ಮೋದಿಗೆ ಮಂಗಳೂರಿನಲ್ಲಿ ಅದ್ದೂರಿ ಸ್ವಾಗತ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿದ್ದು, ಅದ್ದೂರಿ ಸ್ವಾಗತ ನೀಡಲಾಗಿದೆ. ಮಧ್ಯಾಹ್ನ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿ ದರು. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾ ವೇಶದಲ್ಲಿ ಪ್ರಧಾನಿ ಮೋದಿಯವರಿಗೆ ರಾಜ್ಯ ನಾಯಕರು ಪೇಟ, ಶಾಲು, ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು. ಜೊತೆಗೆ ಶ್ರೀಕೃಷ್ಣನ ಪ್ರತಿಮೆ, ಪರುಶುರಾಮನ ಪ್ರತಿಮೆ ನೀಡಿ ಗೌರವಿಸಿದರು. “ಭಾರತದ […]

ಮುಂದೆ ಓದಿ