ಮಂಗಳೂರು: ಜ್ಯೂಸ್‌ನಲ್ಲಿ ಅಮಲು ಪದಾರ್ಥ ಬೆರೆಸಿ ಯುವತಿಯ ಮೇಲೆ ಅತ್ಯಾಚಾರ (Physical Abuse) ಮಾಡಿರುವ ಘಟನೆ ಮಂಗಳೂರಿನಲ್ಲಿ (Mangaluru crime news) ನಡೆದಿದೆ. ಆರೋಪಿ ಶಫೀನ್ ಎಂಬಾತ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕುತ್ತಿದ್ದಾರೆ. ಮಂಗಳೂರು ನಗರದ ಕೊಡಿಯಾಲ್ ಬೈಲ್‌ನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮೂರು ತಿಂಗಳ ಹಿಂದೆ ಈ ಘಟನೆ ನಡೆದಿತ್ತು. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಗೆ ಯುವತಿ ಶುಕ್ರವಾರ ದೂರು ನೀಡಿದ್ದಾಳೆ. ಮಂಗಳೂರಿನ ದೇರಳಕಟ್ಟೆಯ ಶಫೀನ್ ಎಂಬ ಯುವಕನ ವಿರುದ್ಧ ಯುವತಿ ಅತ್ಯಾಚಾರ ಆರೋಪ ಮಾಡಿದ್ದಾಳೆ. ಕಳೆದ […]
ಮಂಗಳೂರು: ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತ್ನಿಯ ಮೇಲೆ ಸಿಟ್ಟಿಗೆದ್ದ ಪತಿರಾಯನೊಬ್ಬ ಪತ್ನಿಯ ಮೇಲೆ ಹಲ್ಲೆ (Assault Case) ನಡೆಸಿ, ಆಕೆಗೆ ತ್ರಿವಳಿ ತಲಾಕ್ (Triple Talaq) ಹೇಳಿ...