ಮಂಗಳೂರು: ಪಿಸ್ತಾ ತಿನ್ನುವಾಗ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗುವೊಂದು ಸಾವನ್ನಪ್ಪಿರುವ (Child death) ದಾರುಣ ಘಟನೆ ಮಂಗಳೂರಿನಲ್ಲಿ (Mangaluru News) ನಡೆದಿದೆ. ಕುಂಬಳೆಯ ಭಾಸ್ಕರ್ ನಗರ ನಿವಾಸಿ ಅನ್ವರ್ – ಮೆಹರುನ್ನೀಸಾ ದಂಪತಿಯ ಪುತ್ರ ಅನಾಸ್ ಮೃತಪಟ್ಟ ಬಾಲಕ. ಮನೆಯಲ್ಲಿ ಪಿಸ್ತಾದ ಸಿಪ್ಪೆ ತೆಗೆದು ತಿನ್ನುವಾಗ ಮಗುವಿನ ಗಂಟಲಿಗೆ ಪಿಸ್ತಾ ಸಿಲುಕಿಕೊಂಡಿತ್ತು. ಅದನ್ನು ಗಂಟಲಿಗೆ ಬೆರಳು ಹಾಕಿ ತೆಗೆಯಲಾಗಿತ್ತು. ಆದರೂ ಮಗುವಿನ ಉಸಿರಾಟದಲ್ಲಿ ತೊಂದರೆ ಕಂಡುಬಂದಾಗ ಕುಂಬಳೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಶನಿವಾರ ರಾತ್ರಿ […]
Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ತೆಲಂಗಾನ ಮೂಲದ ಮಹಿಳೆಯೊಬ್ಬರು 4 ಮಕ್ಕಳಿಗೆ ಜನ್ಮ...
ಮಂಗಳೂರು: ಮಂಗಳೂರು ನಗರದ (Mangaluru news) ಹೊರವಲಯದಲ್ಲಿರುವ ಉಚ್ಚಿಲ ಬೀಚ್ ಬಳಿ ಮೂವರು ಯುವತಿಯರು ಈಜುಕೊಳದಲ್ಲಿ (Swimming Pool) ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವ ಖಾಸಗಿ ರೆಸಾರ್ಟ್ ಅನ್ನು...
Reunion: ದಾರಿ ತಪ್ಪಿ ಮನೆಯವರಿಂದ, ಕುಟುಂಬದಿಂದ ದೂರವಾಗಿದ್ದ, ಮಾನಸಿಕವಾಗಿ ಅನಾರೋಗ್ಯ ಹೊಂದಿದ್ದ ಮಹಿಳೆ ಇದೀಗ ಮತ್ತೆ ಮನೆ...
Physical Abuse: ಫೋನ್‌ನಲ್ಲಿ ಯುವತಿಯ ಪರಿಚಯ ಮಾಡಿಕೊಂಡಿದ್ದ ಅಬುತಾಹಿರ್ ಬಾಲಕಿಯ ಸಂಪರ್ಕದಲ್ಲಿದ್ದ. ಆಕೆಯನ್ನು ಪ್ರೀತಿಸುವುದಾಗಿ ಮರಳು ಮಾಡಿದ್ದ....
Mohiuddin Bava: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದಾರೆ. ಅವರ ಕಾರು ಮಂಗಳೂರು ಹೊರವಲಯದ ಕೂಳೂರು ಸೇತುವೆ ಬಳಿ ಹಾನಿಗೊಳಗಾದ ಸ್ಥಿತಿಯಲ್ಲಿ ಪತ್ತೆಯಾಗಿದೆ....