Wednesday, 14th May 2025

ನಿಮ್ಮದೇ ಪಕ್ಷ ಆಡಳಿತದಲ್ಲಿರುವ ರಾಜ್ಯಗಳ ವಿಚಾರದಲ್ಲಿ ಏಕೆ ಸುಮ್ಮನಿರುತ್ತೀರಿ: ಸುಪ್ರೀಂ ಚಾಟಿ

ನವದೆಹಲಿ: ಬಿಜೆಪಿಯೇತರ ರಾಜ್ಯ ಸರ್ಕಾರಗಳ ತಪ್ಪುಗಳ ವಿರುದ್ಧ ಕ್ರಮ ಕೈಗೊಳ್ಳುವ ಕೇಂದ್ರಸರ್ಕಾರ, ಬಿಜೆಪಿ ಆಡಳಿವಿರುವ ರಾಜ್ಯಗಳಲ್ಲಿನ ತಪ್ಪುಗಳನ್ನು ಕಂಡೂ ಮೌನ ವಹಿಸುವುದು ಏಕೆ? ರಾಜ್ಯಗಳ ವಿಚಾರದಲ್ಲಿ ಇಂಥ ನಿಲುವು ಸಲ್ಲದು ಎಂದು ಸುಪ್ರೀಂ ಕೋರ್ಟ್‌ ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ಚಾಟಿ ಬೀಸಿದೆ. ನಾಗಾಲ್ಯಾಂಡ್‌ನ‌ಲ್ಲಿ ಮಹಿಳೆಯರಿಗೆ ಶೇ.33ರ ಮೀಸಲು ಅನ್ವಯಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕೆಂದು ನಾಗಾ ಲ್ಯಾಂಡ್‌ ಸರ್ಕಾರ ಹಾಗೂ ಚುನಾವಣೆ ಆಯೋಗಕ್ಕೆ ನಿರ್ದೇಶಿಸಲಾಗಿದೆ. ಆದಾಗ್ಯೂ, ನ್ಯಾಯಾಲಯದ ಆದೇಶ ಪಾಲನೆಯಾಗ ದಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ […]

ಮುಂದೆ ಓದಿ