Saturday, 10th May 2025

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ಸೇರಿದ ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯ; ಡಾ. ವೀರೇಂದ್ರ ಹೆಗ್ಗಡೆಯವರ ಸಾಧನೆಗೆ ಮತ್ತೊಂದು ಗರಿ

Manjusha Museum: ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಾಧನೆಯೊಂದು ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ಪುಟ ಸೇರಿದೆ. ಒಬ್ಬನೆ ವ್ಯಕ್ತಿ ಕಳೆದ 50 ವರ್ಷಗಳಲ್ಲಿ ನಮ್ಮ ಭವ್ಯ ಇತಿಹಾಸ, ಕಲೆ, ಸಂಸ್ಕೃತಿಗೆ ಅಪೂರ್ವ ಪ್ರಾಚೀನ ಕಲಾತ್ಮಕ ವಸ್ತುಗಳನ್ನು ಸಂಗ್ರಹಿಸಿ, ಸಂರಕ್ಷಿಸಿ ಸಾರ್ವಜನಿಕರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿರುವುದು ವಿಶಿಷ್ಟ ದಾಖಲೆಯಾಗಿದೆ ಎಂದು ಪ್ರಮಾಣ ಪತ್ರ ನೀಡಲಾಗಿದೆ.

ಮುಂದೆ ಓದಿ