Tuesday, 13th May 2025

ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ

ನವದೆಹಲಿ: ಪೂಜಾ ಖೇಡ್ಕರ್​ ವಿವಾದದ ನಡುವೆ ಕೇಂದ್ರ ಲೋಕಸೇವಾ ಆಯೋಗ(UPSC)ದ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರಾವಧಿ 2029ಕ್ಕೆ ಕೊನೆಗೊಳ್ಳಬೇಕಿತ್ತು. ಐದು ವರ್ಷಗಳಿರುವಾಗಲೇ ಅವರು ರಾಜೀನಾಮೆ ನೀಡಿದ್ದು ಅನೇಕ ಊಹಾಪೋಹಗಳಿಗೆ ಕಾರಣ ವಾಗಿದೆ. ಮನೋಜ್ ಸೋನಿ ರಾಜೀನಾಮೆಗೂ ಪೂಜಾ ಖೇಡ್ಕರ್ ವಿವಾದಕ್ಕೂ ಸಂಬಂಧವಿಲ್ಲ. ಪೂಜಾ ಖೇಡ್ಕರ್ ಅವರ ಘಟನೆ ನಡೆದ ನಂತರ ಸಾಮಾಜಿಕ ಜಾಲತಾಣದಲ್ಲಿ ಮತ್ತು ಹೊರಗೆ ತುಂಬಾ ಜನ ಕೇಂದ್ರ ಲೋಕಸೇವಾ ಆಯೋಗದ ಯೂ ಪಿ ಎಸ್​ ಸಿ) ಕಾರ್ಯಕ್ಷಮತೆ ಬಗ್ಗೆ ಪ್ರಶ್ನೆ ಎತ್ತಿದ್ದರು. […]

ಮುಂದೆ ಓದಿ