Tuesday, 13th May 2025

2023ರ ಮಾರ್ಚ್‌ನಲ್ಲಿ ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್‌

ನವದೆಹಲಿ: ಚೊಚ್ಚಲ ಆವೃತ್ತಿಯ ಮಹಿಳಾ ಇಂಡಿಯನ್‌ ಪ್ರೀಮಿಯರ್ ಲೀಗ್ ಕ್ರಿಕೆಟ್‌ ಟೂರ್ನಿಯು 2023ರ ಮಾರ್ಚ್‌ ನಲ್ಲಿ ನಡೆಯಲಿದೆ. ಪುರುಷರ ಟೂರ್ನಿಗಿಂತ ಮೊದಲು ನಡೆಯಲಿರುವ ಮಹಿಳಾ ಐಪಿಎಲ್‌ನಲ್ಲಿ ಐದು ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ. ಲೀಗ್ ಹಂತದಲ್ಲಿ 20 ಪಂದ್ಯಗಳು ಇರಲಿದ್ದು, ಪ್ರತಿ ತಂಡಗಳು ಪರಸ್ಪರ ಎರಡು ಬಾರಿ ಮುಖಾಮುಖಿಯಾಗಲಿವೆ. ಲೀಗ್‌ನಲ್ಲಿ ಅಗ್ರಸ್ಥಾನ ಪಡೆಯುವ ತಂಡವು ನೇರವಾಗಿ ಫೈನಲ್‌ಗೆ ಅರ್ಹತೆ ಗಳಿಸಲಿದೆ. ಎರಡು ಮತ್ತು ಮೂರನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್‌ನಲ್ಲಿ ಸೆಣಸಲಿವೆ. ಪ್ರತಿ ತಂಡವು ಆಡುವ ಹನ್ನೊಂದರ ಬಳಗದಲ್ಲಿ […]

ಮುಂದೆ ಓದಿ