Wednesday, 14th May 2025

ಮರ್ಲಾನ್ ಸ್ಯಾಮ್ಯುಯೆಲ್ಸ್’ಗೆ ಆರು ವರ್ಷ ಕ್ರಿಕೆಟ್‌ನಿಂದ ನಿಷೇಧ

ನವದೆಹಲಿ: ಎಮಿರೇಟ್ಸ್ ಕ್ರಿಕೆಟ್ ಬೋರ್ಡ್ (ಇಸಿಬಿ) ಭ್ರಷ್ಟಾಚಾರ ವಿರೋಧಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಐಸಿಸಿಯ ಸ್ವತಂತ್ರ ಭ್ರಷ್ಟಾಚಾರ ವಿರೋಧಿ ನ್ಯಾಯಮಂಡಳಿಯು ವೆಸ್ಟ್ ಇಂಡೀಸ್‌ನ ಮಾಜಿ ಆಟಗಾರ ಮರ್ಲಾನ್ ಸ್ಯಾಮ್ಯುಯೆಲ್ಸ್ ಅವರಿಗೆ ಆರು ವರ್ಷ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿಷೇಧ ಹೇರಿದೆ. ಸೆಪ್ಟೆಂಬರ್ 2021ರಲ್ಲಿ ಐಸಿಸಿಯಿಂದ ಆರೋಪ ಹೊತ್ತ ಮರ್ಲಾನ್ ಸ್ಯಾಮ್ಯುಯೆಲ್ಸ್, ಈ ವರ್ಷದ ಆಗಸ್ಟ್‌ನಲ್ಲಿ ನಾಲ್ಕು ಅಪರಾಧಗಳಲ್ಲಿ ಟ್ರಿಬ್ಯೂನಲ್ ತಪ್ಪಿತಸ್ಥರೆಂದು ಕಂಡುಬಂದಿದೆ. ಮರ್ಲಾನ್ ಸ್ಯಾಮ್ಯುಯೆಲ್ಸ್ ಅವರ ಕ್ರಿಕೆಟ್ ನಿಷೇಧವು 2023ರ ನವೆಂಬರ್ 11ರಿಂದ ಜಾರಿಗೆ ಬರುತ್ತದೆ. ಅಂತಾರಾಷ್ಟ್ರೀಯ ಕ್ರಿಕೆಟ್ […]

ಮುಂದೆ ಓದಿ