Wednesday, 14th May 2025

ಮಾಸ್ಕ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರ ಸಾವು, 125 ಮಂದಿ ರಕ್ಷಣೆ

ಸೂರತ್: ಸೂರತ್‌ನ ಮಾಸ್ಕ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದು 125 ಮಂದಿಯನ್ನು ರಕ್ಷಿಸಲಾಗಿದೆ. ಗುಜರಾತ್ ರಾಜ್ಯದ ಸೂರತ್ ನಲ್ಲಿರುವ ಪ್ಯಾಕೇಜಿಂಗ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿ ಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿ ದ್ದಾರೆ. ಸೂರತ್‌ನ ಕಡೋದರದ ವರೇಲಿ ಎಂಬಲ್ಲಿರುವ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಗಳು ಕಾರ್ಯಾಚರಣೆ ಆರಂಭಿಸಿದ್ದು, 125 ಮಂದಿಯನ್ನು ರಕ್ಷಣೆ ಮಾಡಿದ್ದಾರೆಂದು ತಿಳಿದುಬಂದಿದೆ. ಪಾಲ್ಸಾನಾ ತಾಲೂಕಿನ ವಾರೆಲಿ ಗ್ರಾಮದಲ್ಲಿರುವ ಮಾಸ್ಕ್​​ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ […]

ಮುಂದೆ ಓದಿ