Wednesday, 14th May 2025

ರಾಮಮಂದಿರ ನಿರ್ಮಾಣದ ನಂತರ ಮೌನ ಮುರಿಯುತ್ತೇನೆ: ಜಾರ್ಖಂಡ್‌ನ ’ಮೌನಿ ಮಾತಾ’

ಧನ್‌ಬಾದ್: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ ಮೌನ ಮುರಿಯುತ್ತೇನೆ ಎಂದು ಶಪಥಗೈದಿದ್ದ ಮಹಿಳೆ ಬರೋಬ್ಬರಿ 30 ವರ್ಷದ ನಂತರ ಮಾತನಾಡಲಿದ್ದಾರೆ. ಜಾರ್ಖಂಡ್‌ನ 85 ವರ್ಷದ ಸರಸ್ವತಿ ದೇವಿ 1992ರ ಡಿ.6ರಂದು ಜನ್ಮಸ್ಥಾನದಲ್ಲಿ ದಾಳಿಕೋರರು ನಿರ್ಮಿಸಿದ್ದ ಕಟ್ಟಡ ಕರಸೇವಕರಿಂದ ನೆಲಸಮವಾಗಿದ್ದು, ಅಂದು ಸರಸ್ವತಿ ದೇವಿ ಮೌನವ್ರತ ಕೈಗೊಂಡಿದ್ದರು. ಜ.22ರಂದು ಸರಸ್ವತಿ ದೇವಿ ಅಗರ್ವಾಲ್ ತಮ್ಮ ಕನಸು ನನಸಾಗುತ್ತಿರುವುದರಿಂದ ಅಂದಿನಿಂದ ಮತ್ತೆ ಮಾತನಾಡಲು ತೀರ್ಮಾನಿಸಿದ್ದಾರೆ. 30 ವರ್ಷದ ಅವರ ಮೌನ ದೀಕ್ಷೆ ಕೊನೆಗೊಳ್ಳುವ ಕಾಲ ರಾಮಮಂದಿರ ನಿರ್ಮಾಣದೊಂದಿಗೆ ಸನ್ನಿಹಿತವಾಗಿದೆ. ಮೌನಿ ಮಾತಾ […]

ಮುಂದೆ ಓದಿ