MB Patil: ಪರಿಶಿಷ್ಟ ಜಾತಿ/ವರ್ಗಗಳ ಉದ್ಯಮಿಗಳಿಗೆ ಸೂಕ್ತ ತರಬೇತಿಯ ಅಗತ್ಯವಿದೆ. ಈ ಸಂಬಂಧ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಚರ್ಚಿಸಿ ಈ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು, ಸರಿಯಾದ ರೀತಿಯಲ್ಲಿ ತರಬೇತಿ ನೀಡುವುದರಿಂದ ಪರಿಶಿಷ್ಟ ಉದ್ಯಮಿಗಳನ್ನು ಇನ್ನೂ ಹೆಚ್ಚು ಮಾಡಬಹುದು ಎಂದು ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
MB Patil: ಸರ್ಕಾರಿ ಸ್ವಾಮ್ಯದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ (ಎಂಇಐ) ಸಂಸ್ಥೆಯು ರಾಜ್ಯದ ಹಲವು ಭಾಗಗಳಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ಕೇಂದ್ರಗಳನ್ನು ತೆರೆಯಲು ತಲಾ ಒಂದು...