Thursday, 15th May 2025

ಎಂಸಿಡಿ ಚುನಾವಣೆ ಸೋಲು: ದೆಹಲಿ ಬಿಜೆಪಿ ಮುಖ್ಯಸ್ಥ ರಾಜೀನಾಮೆ

ನವದೆಹಲಿ: ಎಂಸಿಡಿ ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತು ದೆಹಲಿ ಬಿಜೆಪಿ ಮುಖ್ಯಸ್ಥ ಆದೇಶ್ ಗುಪ್ತಾ ಭಾನುವಾರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಅಂಗೀಕರಿಸಲಾಗಿದ್ದು, ದೆಹಲಿ ಘಟಕದ ಉಪಾಧ್ಯಕ್ಷ ವೀರೇಂದ್ರ ಸಚ್‌ದೇವ ಅವರನ್ನು ಹಂಗಾಮಿ ಅಧ್ಯಕ್ಷ ರನ್ನಾಗಿ ಮಾಡಲಾಗಿದೆ. “ಎಂಸಿಡಿಯಲ್ಲಿನ ಸೋಲಿನ ಜವಾಬ್ದಾರಿಯನ್ನು ಹೊತ್ತುಕೊಂಡು ನನ್ನ ರಾಜೀನಾಮೆ ಯನ್ನು ರಾಷ್ಟ್ರೀಯ ಅಧ್ಯಕ್ಷರಿಗೆ ನೀಡಿ ದ್ದೇನೆ. ಅದನ್ನು ಅಂಗೀಕರಿಸಲಾಗಿದೆ” ಎಂದು ಗುಪ್ತಾ ತಿಳಿಸಿದ್ದಾರೆ. ಬುಧವಾರ ಪ್ರಕಟವಾದ ಕಾರ್ಪೋರೇಷನ್ ಚುನಾವಣೆಯಲ್ಲಿ ಸೋತ ನಂತರ ದೆಹಲಿ ಬಿಜೆಪಿಯ ನಾಯಕತ್ವದಲ್ಲಿ ಬದಲಾ […]

ಮುಂದೆ ಓದಿ

ಕಾರ್ಪೊರೇಷನ್ ಚುನಾವಣೆ: ಪೀಪಿ ಊದಿದ ಆಮ್‌ ಆದ್ಮಿ‌, ಅರಳದ ಬಿಜೆಪಿ

ನವದೆಹಲಿ : ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಐದು ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳನ್ನು ಗೆದ್ದ ಆಪ್‌ ಪಕ್ಷದ ಕಾರ್ಯಕರ್ತರಿಗೆ ಮತ್ತು ಜನರಿಗೆ ಅಭಿನಂದನೆ ಸಲ್ಲಿಸಿದ ದೆಹಲಿ ಮುಖ್ಯಮಂತ್ರಿ...

ಮುಂದೆ ಓದಿ