Wednesday, 14th May 2025

ಹರಿಣಗಳಿಗೆ ಇನಿಂಗ್ಸ್, 182 ರನ್‌ ಸೋಲು

ಮೆಲ್ಬೋರ್ನ್‌: ಎರಡನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಇನಿಂಗ್ಸ್ ಮತ್ತು 182 ರನ್‌ಗಳಿಂದ ಸೋಲಿಸಿರುವ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಸರಣಿಯಲ್ಲಿ 2-0 ಅಂತರದ ಅಜೇಯ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಸರಣಿಯನ್ನು ಕೈವಶ ಮಾಡಿಕೊಂಡಿರುವ ಪ್ಯಾಟ್ ಕಮ್ಮಿನ್ಸ್ ತಂಡ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ ಸಾಧನೆ ಮಾಡಿದೆ. ಮೊದಲನೆಯದ್ದು, 16 ವರ್ಷಗಳ ಬಳಿಕ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಐತಿಹಾಸಿಕ ದಾಖಲೆ ಮಾಡಿದರೆ, ಎರಡನೇಯ ದಾಗಿ ಈ ಗೆಲುವಿನ ಮೂಲಕ ವಿಶ್ವ ಟೆಸ್ಟ್ […]

ಮುಂದೆ ಓದಿ

ಇತಿಹಾಸ ನಿರ್ಮಿಸಿದ ಡೇವಿಡ್ ವಾರ್ನರ್

ಮೇಲ್ಬನ್‌: ಆಸೀಸ್ ಆರಂಭಿಕ ಡೇವಿಡ್ ವಾರ್ನರ್ ಎಂಸಿಜಿ ಅಂಗಳದಲ್ಲಿ ದ್ವಿಶತಕ ಸಿಡಿಸುವ ಮೂಲಕ ಇತಿಹಾಸ ನಿರ್ಮಿಸಿ ದರು. 100ನೇ ಟೆಸ್ಟ್ ಪಂದ್ಯ ಆಡುತ್ತಿರುವ ಡೇವಿಡ್ ವಾರ್ನರ್ ಮೊದಲನೇ ಇನ್ನಿಂಗ್ಸ್‌ನಲ್ಲಿ...

ಮುಂದೆ ಓದಿ

ಟಿ 20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಮಳೆ ಭೀತಿ..!

ಮೆಲ್ಬರ್ನ್‌: ಎಂಸಿಜಿಯಲ್ಲಿ ನಡೆಯುವ ಟಿ 20 ವಿಶ್ವಕಪ್ ನ ಇಂಗ್ಲೆಂಡ್ ಮತ್ತು ಪಾಕಿಸ್ಥಾನ ನಡುವಿನ ಫೈನಲ್ ಪಂದ್ಯ ಮಳೆಯಿಂದಾಗಿ ರದ್ದಾಗಲಿದೆ ಎಂದು ವರದಿಯಾಗಿದೆ. ಭಾನುವಾರ ಮೆಲ್ಬರ್ನ್‌ ನಲ್ಲಿ...

ಮುಂದೆ ಓದಿ