Wednesday, 14th May 2025

ಮೆಕ್ಕಾಗೆ ಸೈಕಲ್ ನಲ್ಲಿ ತೆರಳಿದ್ದ ಸಿರಿಯಾ ಯಾತ್ರಿಕ ಸಾವು

ದುಬೈ: ಜರ್ಮನಿಯಿಂದ ಮೆಕ್ಕಾಗೆ ಸೈಕಲ್ ನಲ್ಲಿ ತೆರಳಿದ್ದ ಸಿರಿಯಾ ಯಾತ್ರಿಕನೋರ್ವ ಮೆಕ್ಕಾವನ್ನು ತಲುಪಿ ಮೃತಪಟ್ಟಿದ್ದಾನೆ ಎಂದು ಗಲ್ಫ್ ಮಾಧ್ಯಮಗಳು ವರದಿ ಮಾಡಿವೆ. ಜರ್ಮನಿಯಲ್ಲಿ ನೆಲೆಸಿದ್ದ ಹೋಮ್ಸ್‌ನ 53 ವರ್ಷದ ಸಿರಿಯನ್ ವ್ಯಕ್ತಿ ಗಾಝಿ ಜಸ್ಸಿಮ್ ಶೆಹದೆಹ್ ಸೈಕಲ್ ನಲ್ಲಿ ಪ್ರಯಾಣಿಸಿ 73 ದಿನಗಳ ನಂತರ ಮೆಕ್ಕಾದ ಗ್ರ್ಯಾಂಡ್ ಮಸೀದಿಗೆ ತಲುಪಿದ್ದರು‌. ಶೆಹಾದೆಹ್ ಅವರು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ತಮ್ಮ ಪ್ರಯಾಣದ ಬಗ್ಗೆ ಹೇಳಿಕೊಂಡಿದ್ದರು. ಅವರ ಅನುಭವಗಳು ಮತ್ತು ಸವಾಲು ಗಳನ್ನು ತಮ್ಮ ಅನುಯಾಯಿಗಳೊಂದಿಗೆ ಹಂಚಿಕೊಳ್ಳುತ್ತಿದ್ದರು. ವರದಿಗಳ […]

ಮುಂದೆ ಓದಿ