Monday, 12th May 2025

ಮುಖ್ಯಮಂತ್ರಿ ಮಾಧ್ಯಮ ಸಂಯೋಜಕರಾಗಿ ಶಂಕರ್‌ ಪಾಗೋಜಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಶಂಕರ್‌ ಪಾಗೋಜಿ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಈಗ ಧಾರವಾಡ ಮೂಲದ ಶಂಕರ್‌ ಪಾಗೋಜಿ ಅವರನ್ನು ಸರ್ಕಾರದ ಅಧೀನ ಕಾರ್ಯ ದರ್ಶಿ ಟಿ.ಮಹಂತೇಶ್‌ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪತ್ರಕರ್ತ, ಲೇಖಕ ಶಂಕರ ಪಾಗೋಜಿ ಮೂಲತಃ ಧಾರವಾಡ ತಾಲೂಕಿನ ದೇವಗಿರಿ ಯವರು. ಪ್ರಾಥಮಿಕ ಶಿಕ್ಷಣ ಮುಗಿಸಿ ನಂತರ ಮಲೆನಾಡು ಶಿಕ್ಷಣ ಸಮಿತಿ ನಿಗದಿಯಲ್ಲಿ ಪ್ರೌಢಶಿಕ್ಷಣವನ್ನು […]

ಮುಂದೆ ಓದಿ